ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಮುಖ್ಯ

Team Udayavani, Sep 29, 2020, 5:24 PM IST

CD-TDY-1

ಹೊಳಲ್ಕೆರೆ: ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬೆಳವಣಿಗೆಯಲ್ಲಿ ಪೌಷ್ಟಿಕಾಂಶಯುಕ್ತ ಆಹಾರ ಪ್ರಮುಖ ಪಾತ್ರವಹಿಸುತ್ತದೆ. ಹಾಗಾಗಿ ಅಂಗನವಾಡಿಗಳಲ್ಲಿ ನೀಡುವ ಪೌಷ್ಟಿಕ ಆಹಾರದ ಸೌಲಭ್ಯಗಳನ್ನು ಮಕ್ಕಳ ತಾಯಂದಿರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯೆ ಎಚ್‌.ಆರ್‌. ನಾಗರತ್ನ ವೇದಮೂರ್ತಿ ಕರೆ ನೀಡಿದರು.

ಪಟ್ಟಣದ ಒಂದನೇ ವಾರ್ಡ್‌ನ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ತಾಯಂದಿರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್‌-19 ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಬಾಣಂತಿಯರು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆಗೆ ಒತ್ತು ನೀಡಬೇಕು. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಸಿಡಿಪಿಒ ಇಲಾಖೆ ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ನೀಡುತ್ತಿರುವ ಆಹಾರ ಧಾನ್ಯ ಕಳಪೆಯಾಗಿದೆ ಎನ್ನುವ ದೂರುಗಳಿವೆ. ಪೌಷ್ಟಿಕಾಂಶಯುಕ್ತ ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ತಿಳಿಸಿದರು.

ಸಿಡಿಪಿಒ ಇಲಾಖೆ ಮೇಲ್ವಿಚಾರಕಿ ಖಾದರ್‌ ಬೀ ಲಕ್ಷ್ಮೇಶ್ವರ್‌ ಮಾತನಾಡಿ, ತಾಯಂದಿರು ಮಕ್ಕಳನ್ನು ಹೇಗೆ ಲಾಲನೆ ಪಾಲನೆ ಮಾಡಬೇಕೆಂದು ನುರಿತ ವೈದ್ಯರಿಂದ ಮಾಹಿತಿ ಪಡೆದುಕೊಳ್ಳಬೇಕು. ಮಕ್ಕಳಿಗೆ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ನಮ್ಮ ಇಲಾಖೆಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅವಕಾಶವಿದೆ. ವಿಕಲಾಂಗರಿಗೆ, ಮಾನಸಿಕ ಅಸ್ವಸ್ಥರಿಗೆ ಉಚಿತವಾಗಿ ಆರೋಗ್ಯ ಸೌಲಭ್ಯಗಳನ್ನು ನೀಡುವ ಸಂಸ್ಥೆಗಳಿಗೆ ಆರೋಗ್ಯಕ್ಕೆ ಪೂರಕ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಇಲಾಖೆಯಿಂದ ಸಹಕಾರ ನೀಡಲಾಗುತ್ತದೆ ಎಂದರು.

ಅಂಗನವಾಡಿ ಕಾರ್ಯಕರ್ತೆ ದೇವಮ್ಮ, ಸಹಾಯಕಿ ಮಂಜುಳಾ, ಆಶಾ ಕಾರ್ಯಕರ್ತೆ ರೂಪಾ ಪ್ರಶಾಂತ್‌, ಎಚ್‌.ಈ. ವಿಶ್ವನಾಥ್‌, ಅನಿತಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

fashion-world

Fashion World: ಮಹಿಳೆಯರ ನೆಚ್ಚಿನ ಉಡುಗೆ ಸೀರೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.