ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯತ್ನ: ವೆಂಕಟೇಶ ಕುಮಾರ

Team Udayavani, Sep 30, 2020, 4:31 PM IST

ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯತ್ನ: ವೆಂಕಟೇಶ ಕುಮಾರ

ರಾಯಚೂರು: ಐತಿಹಾಸಿಕವಾಗಿ ಮಹತ್ವದ ಸ್ಥಾನ ಪಡೆದಿರುವ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಸೆಳೆಯಲು ಪ್ರಯತ್ನ ಮಾಡುವುದಾಗಿ ಜಿಲ್ಲಾಧಿ ಕಾರಿ ಆರ್‌. ವೆಂಕಟೇ‚ಶ ಕುಮಾರ್‌ ತಿಳಿಸಿದರು.

ನಗರದ ಡಿಸಿ ಕಚೇರಿ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಿಮಿತ್ತ ಪ್ರವಾಸೋದ್ಯಮ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸೈಕಲ್‌ ಜಾಥಾ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾಕಷ್ಟು ಐತಿಹಾಸಿಕ ತಾಣಗಳಿದ್ದು, ನಿರ್ವಹಣೆಗೆ ಒತ್ತು ನೀಡಲಾಗುವುದು. ರಾಯಚೂರು ಕೋಟೆ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದರು.

ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸತೀಶ ಮಾತನಾಡಿ, ನಗರದ ಕೋಟೆ, ಮಾನವಿ, ಕಲ್ಲೂರು, ಮುದಗಲ್‌, ಮಸ್ಕಿ, ಮಲಿಯಾಬಾದ್‌ ಸೇರಿ 10 ಪ್ರಮುಖ ಪ್ರವಾಸೋದ್ಯಮ ತಾಣ ಸರ್ಕಾರ ಗುರುತಿಸಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತಿ ವರ್ಷ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಈ ಸ್ಥಳಗಳಲ್ಲಿ ಯಾತ್ರಿ ನಿವಾಸ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.

ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಸ್ವಚ್ಛತಾ ಪಕ್ವಾಡ-2020 ಘೋಷ ವಾಕ್ಯದಡಿ ಸೈಕಲ್‌ ಜಾಥಾ ನಡೆಸಲಾಯಿತು. ಜಾಥಾ ಡಿಸಿ ಕಚೇರಿಯಿಂದ ಶುರುವಾಗಿ ಬಸವೇಶ್ವರ- ಅಂಬೇಡ್ಕರ್‌ ವೃತ್ತದ ಮೂಲಕ ಕೇಂದ್ರ ಬಸ್‌ ನಿಲ್ದಾಣದ ಬಳಿಯಿರುವ ಕೋಟೆಗೆ ತಲುಪಿತು. ಬಳಿಕ ಕೋಟೆಯಲ್ಲಿ ಸ್ವತ್ಛತಾ ಅಭಿಯಾನ ಮಾಡಲಾಯಿತು.

ಈ ವೇಳೆ ಜಿಪಂ ಸಿಇಒ ಜಿ. ಲಕ್ಷ್ಮೀಕಾಂತ ರೆಡ್ಡಿ, ಎಡಿಸಿ ದುರಗೇಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ರಾಮಕೃಷ್ಣ, ಡಿಯುಡಿಸಿ ಪಿಡಿ ಮಹೇಂದ್ರಕುಮಾರ್‌, ನಗರಸಭೆ ಪೌರಾಯುಕ್ತ ದೊಡ್ಡಮನಿ, ಡಾ| ವಿಜಯ ಶಂಕರ, ತ್ರಿವಿಕ್ರಮ ಜೋಷಿ, ಶ್ರೀನಿವಾಸ ರಾಯಚೂರಕರ್‌, ರಾಜೇಂದ್ರ ಜಲ್ದಾರ್‌, ರಾಜೇಂದ್ರ ಶಿವಾಳೆ ಹಾಗೂ ರೆಡ್‌ ಕ್ರಾಸ್‌ ಸಂಸ್ಥೆ ಮುಖಂಡರು ಇದ್ದರು

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.