ಚೆನ್ನೈ-ಹೈದರಾಬಾದ್ ಸೆಣೆಸಾಟ : ಚೆನ್ನೈಗೆ 165 ರ ಗುರಿ ಬಿಟ್ಟು ಕೊಟ್ಟ ವಾರ್ನರ್ ಪಡೆ

Team Udayavani, Oct 2, 2020, 9:12 PM IST

news-tdy-1

ದುಬೈ : ಚೆನ್ನೈ -ಹೈದರಾಬಾದ್ ಸೆಣೆಸಾಟದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಹೈದರಾಬಾದ್ ತಂಡ ಚೆನ್ನೈ ಬೌಲರ್ ಗಳ ಬಿಗುದಾಳಿಗೆ ಪ್ರಾರಂಭಿಕ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಪೇರಿಸಿ 165 ರ ಗುರಿ ಬಿಟ್ಟು ಕೊಟ್ಟಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಗೆ ಇಳಿದ ವಾರ್ನರ್ ಪಡೆ ಆಮೆಗತಿಯ ಆರಂಭವನ್ನು ಪಡೆದುಕೊಂಡಿತ್ತು. ಆರಂಭದಲ್ಲೇ ದೀಪಕ್ ಚಹರ್ ಎಸೆತಕ್ಕೆ ಶೂನ್ಯ ಸುತ್ತಿ ಪೆವಿಲಿಯನ್ ಕಡೆ  ಹೆಜ್ಜೆ ಹಾಕಿದ ಜಾನಿ ಬ್ರೆಸ್ಟೋ ವಿಕೆಟ್ ನಿಂದ ಹೈದರಾಬಾದ್ ತಂಡ ಒತ್ತಡಕ್ಕೆ ಸಿಲುಕಿತ್ತು. ಬಳಿಕ ಬಂದ ಮನೀಶ್ ಪಾಂಡೆ ತಂಡಕ್ಕೆ ಚೇತರಿಕೆಯ ಆಟ ನೀಡಿ 29 ರನ್ ಗಳಿಸಿ ಶಾರ್ದೂಲ್ ಠಾಕೂರ್ ಎಸೆತಕ್ಕೆ ಕ್ಯಾಚ್ ಕೊಟ್ಟು ವಿಕೆಟ್ ಒಪ್ಪಿಸಿದರು. ನಿಧಾನವಾಗಿಯೇ ಬ್ಯಾಟ್ ಬೀಸಿದ ವಾರ್ನರ್ 28 ರನ್ ಗಳಿಸಿ ಚಾವ್ಲಾ ಎಸೆತಕ್ಕೆ ಕ್ಯಾಚ್ ಕೊಟ್ಟು ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಕಪ್ತಾನನ ಜೊತೆ  ಬ್ಯಾಟ್ ಬೀಸಿದ ಅನುಭವಿ ಕೇನ್ ವಿಲಿಯಮ್ಸನ್ ಕೇವಲ 9 ರನ್ ಗಳಿಸಿ ರನ್ ಔಟ್ ಆದರು.

ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿದ ಹೈದರಾಬಾದ್ ತಂಡಕ್ಕೆ ಯುವ ಆಟಗಾರರಾದ ಪ್ರಿಯಮ್ ಗರ್ಗ್ ಹಾಗೂ ಅಭಿಷೇಕ್ ಶರ್ಮಾ ಜೊತೆಯಾಟ ನೀಡಿ ತಂಡದ ಖಾತೆ ಮುಂದುವರಿಕೆಗೆ ನೆರವಾದರು. ಪ್ರಿಯಮ್ ಗರ್ಗ್ ಅಜೇಯ 51 ರನ್ ಗಳಿಸಿದ್ರೆ, ಅಭಿಷೇಕ್  31 ರನ್ ಗಳಿಸಿ ಚಹರ್ ಎಸೆತಕ್ಕೆ ಧೋನಿಗೆ ಕ್ಯಾಚ್ ಕೊಟ್ಟು ವಿಕೆಟ್ ಒಪ್ಪಿಸಿದರು.

ಅಂತಿಮವಾಗಿ ಸನ್ ರೈಸರ್ಸ್ ತಂಡ 20 ಓವರ್ ಗಳಲ್ಲಿ 5 ನಷ್ಟಕ್ಕೆ 164 ರನ್ ಪೇರಿಸಿ 165 ರ ಟಾರ್ಗೆಟ್ ಬಿಟ್ಟು ಕೊಟ್ಟಿದೆ.

ಚೆನ್ನೈ ಪರ ದೀಪಕ್ ಚಹರ್ 2 ವಿಕೆಟ್ ಪಡೆದ್ರೆ ,ಶಾರ್ದೂಲ್ ಠಾಕೂರು ,ಪಿಯೂಷ್ ಚಾವ್ಲಾ ತಲಾ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

11

ಎಸ್‌ಐಟಿ ಉಲ್ಲೇಖೀಸಿರುವ ಕಾನೂನುಬದ್ಧ ನಿಯಮಗಳು ಸಿಎಂ ಗಮನಕ್ಕೆ ಬಂದಿಲ್ಲವೇ?‌: ಎಚ್‌ಡಿಕೆ

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್‌!

Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್‌!

Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ

Drugs Case; ಕಠಿಣ ಕ್ರಮ ಕೈಗೊಳ್ಳದಿದ್ದರೆ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ; ಜೋಶಿ

Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ

Congress party: ಕಾಂಗ್ರೆಸ್ ಪಕ್ಷದಿಂದ ಪ್ರತಾಪ್ ರೆಡ್ಡಿ ಉಚ್ಚಾಟನೆ

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

hardik pandya and natasa stankovic getting divorced?

Divorced? ಮುರಿದು ಬಿತ್ತಾ ಹಾರ್ದಿಕ್- ನತಾಶಾ ಸಂಬಂಧ? 70% ಆಸ್ತಿ ಕಳೆದುಕೊಳ್ತಾರಾ ಪಾಂಡ್ಯ?

IPL 2024; Who can get Orange Cap- Purple Cap? Here is the list

IPL 2024; ಯಾರಿಗೆ ಸಿಗಬಹುದು ಆರೆಂಜ್ ಕ್ಯಾಪ್- ಪರ್ಪಲ್ ಕ್ಯಾಪ್? ಇಲ್ಲಿದೆ ಪಟ್ಟಿ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗಲ್ಲ: ಸಿಎಂ

ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗಲ್ಲ: ಸಿಎಂ

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

Lok Sabha Elections: ಬಿಜೆಪಿಗೆ 240-270 ಕ್ಷೇತ್ರಗಳಲ್ಲಿ ಜಯ: ಯೋಗೇಂದ್ರ ಯಾದವ್‌

11

ಎಸ್‌ಐಟಿ ಉಲ್ಲೇಖೀಸಿರುವ ಕಾನೂನುಬದ್ಧ ನಿಯಮಗಳು ಸಿಎಂ ಗಮನಕ್ಕೆ ಬಂದಿಲ್ಲವೇ?‌: ಎಚ್‌ಡಿಕೆ

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್‌!

Pune Porsche crash case ಚಾಲಕನಿಗೆ ಬೆದರಿಸಿ, ಕೂಡಿ ಹಾಕಿದ್ದ ಆರೋಪಿಯ ಅಜ್ಜ ಅರೆಸ್ಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.