ದಾವಣಗೆರೆ: ಶುಕ್ರವಾರ 1111 ಜನರು ಡಿಸ್ಚಾರ್ಜ್; 225 ಸೋಂಕು ಪತ್ತೆ

Team Udayavani, Oct 2, 2020, 9:40 PM IST

ದಾವಣಗೆರೆ: ಶುಕ್ರವಾರ 1111 ಜನರು ಡಿಸ್ಚಾರ್ಜ್; 225 ಸೋಂಕು ಪತ್ತೆ

ಸಾಂದರ್ಭಿಕ ಚಿತ್ರ

ದಾವಣಗೆರೆ: ಜಿಲ್ಲೆಯಲ್ಲಿ ಶುಕ್ರವಾರ 225 ಜನರಲ್ಲಿ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆಗಿಂತಲೂ ಬಿಡುಗಡೆಯಾದವರ ಸಂಖ್ಯೆ ಯೇ ಹೆಚ್ಚಾಗಿರುವುದು ವಿಶೇಷ. ಒಂದೇ ದಿನ ದಾಖಲೆ ಪ್ರಮಾಣದಲ್ಲಿ 1111 ಜನರು ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಜೊತೆಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮದ 77 ವರ್ಷದ ವೃದ್ಧೆ (ರೋಗಿ ನಂಬರ್ 609874) ಮೃತಪಟ್ಟವರು.

ಈವರೆಗೆ ಜಿಲ್ಲೆಯಲ್ಲಿ ಕೊರೊನಾದಿಂದ 242 ಜನರು ಮೃತಪಟ್ಟಿದ್ದಾರೆ. ದಾವಣಗೆರೆ ನಗರ ಮತ್ತು ಇತರೆ ಭಾಗದ 92, ಹರಿಹರದ 54, ಜಗಳೂರಿನ 11, ಚನ್ನಗಿರಿಯ 29, ಹೊನ್ನಾಳಿಯ 36 ಮತ್ತು ಹೊರ ಜಿಲ್ಲೆಯ ಮೂವರು ಒಳಗೊಂಡಂತೆ 225 ಜನರಲ್ಲಿ ಸೋಂಕು ಪತ್ತೆಯಾಗಿದೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 643, ಹರಿಹರದ 168, ಜಗಳೂರಿನ 69, ಚನ್ನಗಿರಿಯ 115, ಹೊನ್ನಾಳಿಯ 104 ಹಾಗೂ ಹೊರ ಜಿಲ್ಲೆಯ 12 ಜನರು ಸೇರಿ 1111 ಜನರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು16466 ಪ್ರಕರಣಗಳಲ್ಲಿ ಈವರೆಗೆ 14564 ಜನರು ಬಿಡುಗಡೆ ಆಗಿದ್ದಾರೆ. 1660 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.