ವಿವಾಹಿತ ಮಹಿಳೆಯರ ಹತ್ಯೆ ಪ್ರಕರಣ : ಐದು ಮಂದಿಯ ಬಂಧನ

Team Udayavani, Oct 3, 2020, 2:15 PM IST

ವಿವಾಹಿತ ಮಹಿಳೆಯರ ಹತ್ಯೆ ಪ್ರಕರಣ : ಐದು ಮಂದಿಯ ಬಂಧನ

ಬೆಳಗಾವಿ: ನಗರದ ಹೊರವಲಯದ ಮಚ್ಛೆ ಗ್ರಾಮದಲ್ಲಿ ಕಳೆದ ವಾರ ನಡೆದ ಇಬ್ಬರು ವಿವಾಹಿತ ಮಹಿಳೆಯರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಮಹಿಳೆ ಸೇರಿದಂತೆ ಐವರನ್ನು ಬಂಧಿಸುವಲ್ಲಿ ಬೆಳಗಾವಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾಳ್ಯಾನಟ್ಟಿ ಗ್ರಾಮದ ಕಲ್ಪನಾ ಮಲ್ಲೇಶ ಬಸರಿಮರದ (35), ಸುರತೆ ಗ್ರಾಮದ ಮಹೇಶ ಮೊನಪ್ಪ ನಾಯಕ (20), ಬೆಳಗುಂದಿಯ ರಾಹುಲ್‌ ಮಾರುತಿ ಪಾಟೀಲ, ಗಣೇಶಪುರದ ರೋಹಿತ್‌ ನಾಗಪ್ಪ ವಡ್ಡರ್‌ (21) ಮತ್ತು ಚವಾಟಗಲ್ಲಿಯ ಶಾನೂರ ನಾಗಪ್ಪ ಬನ್ನಾರ (18)ಬಂಧಿತ ಆರೋಪಿಗಳು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಡಿಸಿಪಿ ವಿಕ್ರಮ್‌ ಅಮಟೆ ಅವರು, ಮಚ್ಛೆ ಗ್ರಾಮದ ಬ್ರಹ್ಮನಗರ ಬಳಿ ಕಳೆದ ಸೆ.26ರಂದು ವಾಯುವಿಹಾರಕ್ಕೆ ಹೋಗಿದ್ದ ರೋಹಿಣಿ ಹುಲಮನಿ, ರಾಜಶ್ರೀ ಬನ್ನಾರ ಎಂಬುವವರ ಕೊಲೆ ಮಾಡಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಮೂರು ತಂಡಗಳನ್ನು ರಚಿಸಲಾಗಿತ್ತು. ಈ ಕುರಿತು ಮೃತ ರೋಹಿಣಿ ತಂದೆ ಸುಳಗಾ ಗ್ರಾಮದ ರಾಮಚಂದ್ರ ಮಲ್ಲಪ್ಪ ಕಾಂಬಳೆ ನೀಡಿದ ದೂರಿನನ್ವಯ ಪೊಲೀಸರು ವಿವಿಧ ಅಯಾಮಗಳಲ್ಲಿ ತನಿಖೆ ಕೈಗೊಂಡು ಐದೇ ದಿನಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:“ಅವ್ನು ಬರ್ತಿದ್ದಾನೆ ಕಣ್ರೋ..”ಇಂದಿನಿಂದ ರಾಜಸ್ಥಾನ ರಾಯಲ್ಸ್ ತಂಡ ಸೇರಲಿರುವ ಬೆನ್ ಸ್ಟೋಕ್ಸ್

ಮೃತ ರೋಹಿಣಿಯ ಪತಿ ಗಂಗಪ್ಪ ಅಲಿಯಾಸ ಪ್ರಶಾಂತ ಹುಲಮನಿ ಹಾಗೂ ಕಲ್ಪನಾ ಬಸರೀಮರದ ನಡುವೆ ಹಲವು ವರ್ಷಗಳ ಪರಿಚಯವಿತ್ತು. ಕಲ್ಪನಾ ಆಗಾಗ ಗಂಗಪ್ಪಗೆ ಹಣ ನೀಡುತ್ತಿದ್ದಳು. ಆತ ರೋಹಿಣಿ ಮದುವೆ ಆದಾಗಿನಿಂದ ಹಾಗೂ ತನ್ನ ಹಣ ವಾಪಸ್‌ ಕೊಡದೇ ಇರುವದಕ್ಕೆ ಸಿಟ್ಟಾದ ಕಲ್ಪನಾ ತನ್ನ ಸಂಬಂಧಿ ಮಹೇಶ ಜೊತೆ ಸೇರಿ ಕೊಲೆ ಸಂಚು ರೂಪಿಸಿದ್ದಳು. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಕೃತ್ಯವಿದು ಎಂದು ಡಿ ಸಿ ಪಿ ಹೇಳಿದರು. ಆರೋಪಿಗಳ ವಿಚಾರಣೆ ಮುಂದುವರಿದಿದೆ. ಕೊಲೆ ಪ್ರಕರಣದ ತನಿಖೆ ಕಾರ್ಯಾಚರಣೆಯಲ್ಲಿ ಪೊಲೀಸ್‌ ಇನ್ಸಪೆಕ್ಟರ್‌ ಸುನೀಲಕುಮಾರ್‌, ಪಿಎಸ್‌ಐ ಆನಂದ ಅದಗೊಂಡ, ಸಿ.ಎಂ.ಹುಣಶ್ಯಾಳ, ಎನ್‌.ಎಂ.ಚಿಪ್ಪಲಕಟ್ಟಿ, ಜಿ.ವೈ.ಪೂಜಾರ್‌, ಎಸ್‌. ಎಂ.ಲೋಕೂರೆ, ಸಿ.ಎಸ್‌.ಶಿಂಗೆ ಮತ್ತು ತಂಡದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.