ಹರ್ಯಾಣ ಮಾದರಿ ನಿಯಮ ರೂಪಿಸಿ

Team Udayavani, Oct 5, 2020, 7:21 PM IST

cd-tdy-1

ಚಿತ್ರದುರ್ಗ: ಹರ್ಯಾಣ ರಾಜ್ಯದ ಮಾದರಿಯಲ್ಲಿ ನಿಯಮ ರೂಪಿಸಿ ಎಲ್ಲಾ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ವೇತನ ಶ್ರೇಣಿ ಹಾಗೂ ವೇತನ ಭತ್ಯೆ ನೀಡಿ ಸಮಾನ ನೌಕರರಿಗೆ ಸಮಾನ ವೇತನ ನೀಡಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್‌ಎಂ) ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಭಾನುವಾರ ನಗರದ ಜಿಲ್ಲಾಧಿ ಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಹೊರಗುತ್ತಿಗೆಯಲ್ಲಿ ಕೆಲಸ ಮಾಡುವ ನೌಕರರಿಗೆ ಮಧ್ಯವರ್ತಿಗಳಿಲ್ಲದೆ ನೇರವಾಗಿ ವೇತನ ಜಾರಿ ಮಾಡ ಬೇಕು. ಒಳಗುತ್ತಿಗೆ ನೌಕರರಿಗೆ ಇರುವ ಸೌಲಭ್ಯಗಳನ್ನು ಒದಗಿಸಬೇಕು. ಆರೋಗ್ಯ ಭಾಗ್ಯ ಯೋಜನೆಯನ್ನು ಎಲ್ಲಾ ನೌಕರರಿಗೆ ವಿಸ್ತರಿಸಬೇಕು. ಕೇಂದ್ರ ಸರ್ಕಾರ ನೀಡುವ ಬೋನಸ್‌ ಹೆಚ್ಚಳ ಪ್ರಕ್ರಿಯೆ ಆರಂಭಿಸಿ ಎಂದು ಒತ್ತಾಯಿಸಿದರು. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಿ, ಎನ್‌ ಎಚ್‌ಎಂ ಸೇರಿದಂತೆ ಎಲ್ಲಾ ಹುದ್ದೆ ಗಳನ್ನು ಖಾಯಾಂ ಮಾಡಿಕೊಳ್ಳಬೇಕು. ಮುಷ್ಕರದ ಸಂದರ್ಭದಲ್ಲಿತಡೆಹಿಡಿದಿರುವ ವೇತನ ಪಾವತಿಸ ಬೇಕು. ನೌಕರರಿಗೆ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಪರಸ್ಪರ, ಸಾಮಾನ್ಯ ಹಾಗೂ ಖಾಲಿ ಇರುವ ಸ್ಥಳಗಳಿಗೆ ವರ್ಗಾವಣೆ ಮಾಡಲು ಅವಕಾಶ ಕಲ್ಪಿಸಬೇಕು. ಕಾಯಂ ಹುದ್ದೆಗೆ ನೇಮಕವಾದ ನಂತರ ಅಲ್ಲಿದ್ದವರನ್ನು ಬೇರೆಡೆ ವರ್ಗಾವಣೆ ಮಾಡುವುದನ್ನು ನಿಲ್ಲಿಸಬೇಕು. ಕಾಯಂ ನೌಕರರಿಗೆ ನೀಡುವಂತೆ ಹೊರಗುತ್ತಿಗೆ ನೌಕರರಿಗೂ ಸಾವು, ಅಂಗವೈಕಲ್ಯ ಮತ್ತಿತರ ಸಂದರ್ಭಗಳಲ್ಲಿ ಸೂಕ್ತ ಪರಿಹಾರ ಒದಗಿಸಬೇಕು. ಸಣ್ಣಪುಟ್ಟ ಕಾರಣಗಳಿಗೆಕೆಲಸದಿಂದ ತೆಗೆಯುವ ಅನಾಗರಿಕ ಪದ್ಧತಿಯನ್ನು ಕೈ ಬಿಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು. ಎಲ್ಲಾ ಬೇಡಿಕೆಗಳು ಈಡೇರುವವರೆಗೆ ಯಾವುದೇ ಒತ್ತಡ ಬಂದರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಬದಲಾಗಿ ಪ್ರತಿ ದಿನ ಒಂದು ತಾಸು ಮುಷ್ಕರ ನಡೆಸುತ್ತೇವೆ ಎಂದು ತಿಳಿಸಿದರು.

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಾ| ರುದ್ರೇಶ್‌, ಉಪಾಧ್ಯಕ್ಷ ಡಾ| ಮಹೇಂದ್ರಕುಮಾರ್‌ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.