ಚಿತ್ರದುರ್ಗದಲ್ಲಿ ಇಂದು 210 ಜನರಿಗೆ ಕೋವಿಡ್, ಸೋಂಕಿತರ ಸಂಖ್ಯೆ 7,693ಕ್ಕೆ ಏರಿಕೆ

Team Udayavani, Oct 5, 2020, 7:43 PM IST

chitradurga

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 210 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7,693ಕ್ಕೆ ಏರಿಕೆಯಾದಂತಾಗಿದೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 84 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಸೋಮವಾರ ಒಟ್ಟು 590 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 210 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 7,693ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 7,467 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 719 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 63,248 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 69,747 ಜನರ ಮಾದರಿ ಸಂಗ್ರಹಿಸಲಾಗಿದ್ದು, 61,362 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 226 ಜನರ ವರದಿ ಬರುವುದು ಬಾಕಿ ಇದೆ. 466 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.