ಮತದಾರರಿಗೆ ಮಾಸ್ಕ್, ಮಾತ್ರೆ ಗಿಫ್ಟ್!
Team Udayavani, Oct 6, 2020, 1:16 AM IST
ಸಾಂದರ್ಭಿಕ ಚಿತ್ರ
ಹೈದರಾಬಾದ್: ಚುನಾವಣೆಗಳಲ್ಲಿ ಮತದಾರರಿಗೆ ವಿವಿಧ ರಾಜಕೀಯ ಪಕ್ಷಗಳು ಸರಾಯಿ, ಬಿರಿಯಾನಿಯನ್ನು ಹಂಚುವುದು ವಾಡಿಕೆ. ಹೈದರಾಬಾದ್ ಮಹಾನಗರ ಪಾಲಿಕೆಗೆ ಇತ್ತೀಚೆಗೆ ಚುನಾವಣೆ ಘೋಷಣೆಯಾಗಿದ್ದು ಅಲ್ಲೀಗ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಹೇಳಿಕೇಳಿ ಮೊದಲೇ ಕೋವಿಡ್ ಬಿಕ್ಕಟ್ಟು ಇನ್ನೂ ಅಸ್ತಿತ್ವದಲ್ಲಿರುವುದರಿಂದ ಅಲ್ಲಿನ ರಾಜಕೀಯ ಪಕ್ಷಗಳು ಮತದಾರರಿಗೆ ಉಚಿತವಾಗಿ ಫೇಸ್ ಮಾಸ್ಕ್ಗಳನ್ನು, ಪ್ಯಾರಾಸಿಟಮಲ್ ಮಾತ್ರೆಗಳು, ವಿಟಮಿನ್ ಮಾತ್ರಗಳು ಹಾಗೂ ಮೊಟ್ಟೆಗಳನ್ನು ನೀಡುವ ಹೊಸ ಚಾಳಿ ಆರಂಭಿಸಿದ್ದಾರೆ. ಚುನಾವಣೆ ಮುಗಿಯುವುದರೊಳಗೆ ಪ್ರತಿ ಮನೆಗೂ ಈ ಉಚಿತ ವಸ್ತುಗಳ ಪ್ಯಾಕೇಜ್ ಕನಿಷ್ಠ ಮೂರು ಬಾರಿಯಾದರೂ ತಲುಪುತ್ತದೆ ಎಂದು ಕೆಲ ಪಕ್ಷಗಳ ಕಾರ್ಯಕರ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!