ಪೂಜಾಬೇಡಿ ಜಾಲತಾಣ ಹ್ಯಾಕ್‌


Team Udayavani, Oct 6, 2020, 1:43 AM IST

ಪೂಜಾಬೇಡಿ ಜಾಲತಾಣ ಹ್ಯಾಕ್‌

ಪಣಜಿ: ಬಾಲಿವುಡ್‌ ನಟಿ ಪೂಜಾಬೇಡಿ ತಮ್ಮ ಇ-ಕಾಮರ್ಸ್‌ ಜಾಲತಾಣ ಹ್ಯಾಕ್‌ ಆಗಿದೆಯೆಂದು ಗೋವಾ ಪೊಲೀಸರಿಗೆ ದೂರು ನೀಡಿದ್ದಾರೆ. ಹ್ಯಾಕರ್‌ಗಳು ಹಣಕ್ಕೆ ಬೇಡಿಕೆಯಿಡುತ್ತಿದ್ದಾರೆ, ತಾವು ಕೇಳಿದಷ್ಟು ಹಣ ಕೊಡದಿದ್ದರೆ ಆ ಜಾಲತಾಣದಲ್ಲಿ ಡ್ರಗ್ಸ್‌ ಮಾರುವುದಾಗಿ ಬೆದರಿಕೆಯೊಡ್ಡಿದ್ದಾರೆಂದು ಪೂಜಾ ಬೇಡಿ ಎಫ್ಐಆರ್‌ ದಾಖಲಿಸಿದ್ದಾರೆ. ಕಳೆದೊಂದು ವಾರದಲ್ಲಿ ಎರಡನೇ ಬಾರಿ ಅವರ ಜಾಲತಾಣ ಹ್ಯಾಕ್‌ ಆಗಿದೆ. “”ನನ್ನ ಜಾಲತಾಣ ಹ್ಯಾಪಿಸೌಲ್‌.ಇನ್‌ ಮತ್ತೂಮ್ಮೆ ಹ್ಯಾಕ್‌ ಆಗಿದೆ. ಕೇಳಿದಷ್ಟು ಹಣ ಕೊಡದಿದ್ದರೆ ಅದರಲ್ಲಿ ಡ್ರಗ್ಸ್‌ ಮಾರುವುದಾಗಿ ಬೆದರಿಕೆ ಬಂದಿದೆ. ಒಂದು ವಾರದ ಹಿಂದೆಯೇ ಗೋವಾ ಸೈಬರ್‌ ಘಟಕಕ್ಕೆ ಎಫ್ಐಆರ್‌ ಸಲ್ಲಿಸಿ ದ್ದರೂ, ಪೊಲೀಸರು ಕ್ರಮ ಕೈಗೊಂಡಿಲ್ಲ” ಎಂದು ದೂರಿದ್ದಾರೆ.

ಟಾಪ್ ನ್ಯೂಸ್

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hassan ಡಿವೈಎಸ್ಪಿ ಖಾತೆಗೇ ಕನ್ನ ; 16 ಲಕ್ಷ ರೂ. ದೋಚಿದ ಖದೀಮರು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.