ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ – ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Team Udayavani, Oct 7, 2020, 3:08 PM IST

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ – ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಕಲಬುರಗಿ:‌ ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಚುನಾವಣೆಗೆ ಬುಧವಾರ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು ಸಚಿವ ಕೆ.ಎಸ್.ಈಶ್ವರಪ್ಪ, ಕೆಕೆಆರ್ ಡಿ ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಅವರೊಂದಿಗೆ ಆಗಮಿಸಿ ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತ ಎನ್.ವಿ.ಪ್ರಸಾದ್ ಅವರಿಗೆ ತಮ್ಮ‌ ನಾಮಪತ್ರ ಸಲ್ಲಿಸಿದರು.

ಹಾಲಿ ಸದಸ್ಯರಾದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ‌ ಮಟ್ಟೂರ್ ಸಹ ತಮ್ಮ‌ ಉಮೇದುವಾರಿಕೆಯನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿದರು. ವಿಧಾನಸಭೆಯಲ್ಲಿನ ಪ್ರತಿ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್ ಸಿಂಗ್, ಶಾಸಕ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಆಗಮಿಸಿ ಮಟ್ಟೂರ್ ನಾಮಪತ್ರ ಸಲ್ಲಿಕೆ ಮಾಡಿದರು.

ಇದನ್ನೂ ಓದಿ:ಜನಪ್ರತಿನಿಧಿಯಾಗಿ, ಉನ್ನತ ಹುದ್ದೆ ಅಲಂಕರಿಸಿ 20 ವರ್ಷ ಪೂರೈಸಿದ ಪ್ರಧಾನಿ ನರೇಂದ್ರ ಮೋದಿ

ಬಿಜೆಪಿ ಹಿರಿಯ ಮುಖಂಡರಾಗಿರುವ ನಮೋಶಿ ‌ಈ ಹಿಂದೆ ಮೂರು ಬಾರಿ ಶಿಕ್ಷಕರ ಮತ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಕಳೆದ ಬಾರಿ‌ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ‌ ಮಟ್ಟೂರ ವಿರುದ್ಧ ಸೋಲು ಕಂಡಿದ್ದರು. ಈ ಬಾರಿ‌ ಮತ್ತೊಮ್ಮೆ ನಮೋಶಿ ಅಗ್ನಿ ಪರೀಕ್ಷೆಗೆ ಇಳಿದಿದ್ದಾರೆ. ಇತ್ತ, ಹಾಲಿ ಸದಸ್ಯರಾಗಿರುವ ಮಟ್ಟೂರ್ ಅವರನ್ನೇ ಈ ಬಾರಿಯೂ ಕಾಂಗ್ರೆಸ್ ಕಣಕ್ಕಿಳಿಸಿದೆ.‌

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.