ಮಾಸ್ಕ್ ದಂಡ ಹೆಚ್ಚಳ ಮಾಡಿರುವುದು ಸರ್ಕಾರದ ಅಧಿಕ ಪ್ರಸಂಗತನ: ಬಸವರಾಜ ಹೊರಟ್ಟಿ ಆಕ್ರೋಶ
Team Udayavani, Oct 7, 2020, 4:08 PM IST
ಬೆಂಗಳೂರು: 50 ರೂಪಾಯಿ 100 ರೂಪಾಯಿ ದಂಡ ಹಾಕುವುದು ಸಹಜ. ಆದರೆ 1000 ರೂಪಾಯಿ ದಂಡ ಕಟ್ಟೋದು ಯಾವ ನ್ಯಾಯ. ಇಡೀ ದೇಶದಲ್ಲೇ ಇಂತಹ ದುಸ್ಥಿತಿ ಬಂದಿಲ್ಲ ಎಂದು ಮೇಲ್ಮನೆ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಕಿಡಿಕಾರಿದ್ದಾರೆ.
ಮಾಸ್ಕ್ ದಂಡ ಹೆಚ್ಚಳಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಅಧಿಕ ಪ್ರಸಂಗತನ. ಕೂಡಲೇ ಈ ತೀರ್ಮಾನವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಜಿಲ್ಲಾಧಿಕಾರಿಗಳ ಮೂಲಕ ಕರಪತ್ರ ಹಂಚಿಸಿ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಇದೇ ವೇಳೆ ಹೊರಟ್ಟಿ ತಿಳಿಸಿದ್ದಾರೆ.
ಇದನ್ನೂ ಓದಿ: ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ಆತುರತೆ ಇಲ್ಲ; ತಜ್ಞರ ಸಮಿತಿ ರಚನೆ: ಬಿ. ಶ್ರೀರಾಮುಲು
ಇದನ್ನೂ ಓದಿ: ಜನಪ್ರತಿನಿಧಿಯಾಗಿ, ಉನ್ನತ ಹುದ್ದೆ ಅಲಂಕರಿಸಿ 20 ವರ್ಷ ಪೂರೈಸಿದ ಪ್ರಧಾನಿ ನರೇಂದ್ರ ಮೋದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ