ಡೆಲ್ಲಿ ಪರ ಧವನ್ ಭರ್ಜರಿ ಆಟ : ಮುಂಬೈ ಗೆಲುವಿಗೆ 163 ರ ಗುರಿ


Team Udayavani, Oct 11, 2020, 9:08 PM IST

010

ಅಬುಧಾಭಿ : ಮುಂಬೈ ವಿರುದ್ಧದ ಪಮದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದ ಶ್ರೇಯಸ್ ಪಡೆ ನಿಗದಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 162 ಪೇರಿಸಿ 163 ರ ಗುರಿಯನ್ನು ನೀಡಿದೆ.

ಡೆಲ್ಲಿಯ ಆರಂಭಿಕ ಜೋಡಿಯಲ್ಲಿ ಪೃಥ್ವಿ ಶಾ ಬರೀ ರನ್ ಗಳಿಸಿ  ಟ್ರೆಂಟ್  ಬೌಲ್ಟ್ ಎಸೆತದಲ್ಲಿ ಕೃನಾಲ್ ಪಾಂಡ್ಯ ಕೈಗೆ ಕ್ಯಾಚ್ ಕೊಟ್ಟು ಬಹುಬೇಗನೇ ಪೆವಿಲಿಯನ್ ಕಡೆ ದಾಪುಗಾಲಿಟ್ಟರು. ಸಿಕ್ಕ ಮೊದಲ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳದ ಅಜಿಂಕ್ಯ ರಹಾನೆ 15 ರನ್ ಕೃನಾಲ್ ಪಾಂಡ್ಯ ಎಸೆತದಲ್ಲಿ ಔಟ್ ಆದರು. ಆರಂಭದಿಂದಲೇ ಬಿರುಸಿನಿಂದ ಬ್ಯಾಟ್ ಬೀಸಿದ ಶಿಖರ್ ಧವನ್ 69 ರನ್ ಪೂರ್ತಿಗೊಳಿಸಿ ತಂಡಕ್ಕೆ ನೆರವಾದರು.

ನಾಯಕ ಶ್ರೇಯಸ್ ಅಯ್ಯರ್ ಎಂದಿನಂತೆ ತನ್ನ ಭರ್ಜರಿ ಬ್ಯಾಟಿಂಗ್ ಲಯವನ್ನು ಮುಂದುವರಿಸಿ ತಂಡದ ಸ್ಕೋರ್ ಏರಿಕೆಗೆ ನೆರವಾದರು. ಅಯ್ಯರ್ 5 ಬೌಂಡರಿಯೊಂದಿಗೆ 42 ರನ್ ಸಿಡಿಸಿ ಕೃನಾಲ್ ಪಾಂಡ್ಯ ಎಸೆತಕ್ಕೆ ಬೌಲ್ಟ್ ಕೈಗೆ ಕ್ಯಾಚ್ ಕೊಟ್ಟು ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಮಾರ್ಕಸ್ ಸ್ಟೊಯಿನಿಸ್ 13 ರನ್ ಗಳಿಸಿ ರನ್ ಔಟ್ ಆದರು.

ಅಂತಿಮವಾಗಿ ಡೆಲ್ಲಿ 4 ವಿಕೆಟ್ ನಷ್ಟಕ್ಕೆ 162 ರನ್ ಪೇರಿಸಿ 163 ರ ಸವಾಲನ್ನು ನೀಡಿದೆ.

ಮುಂಬೈ ಉತ್ತಮವಾಗಿ ಬೌಲ್ ಮಾಡಿದ ಕೃನಾಲ್ 4 ಓವರ್ ನಲ್ಲಿ 26 ರನ್ ಗಳನ್ನು ಕೊಟ್ಟು 2 ಪ್ರಮುಖ ವಿಕೆಟ್ ಗಳನ್ನು ಪಡೆದುಕೊಂಡರು.

ಟಾಪ್ ನ್ಯೂಸ್

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.