ಮನುಕುಲ ರಕ್ಷಣೆಗೆ ಪರಿಸರ ಸಂರಕ್ಷಣೆ ಅಗತ್ಯ

Team Udayavani, Oct 12, 2020, 3:33 PM IST

ಮನುಕುಲ ರಕ್ಷಣೆಗೆ ಪರಿಸರ ಸಂರಕ್ಷಣೆ ಅಗತ್ಯ

ಗೌರಿಬಿದನೂರು: ಸಮಾಜಸೇವೆ ಜತೆಗೆ ಸುತ್ತಲಿನ ಪರಿಸರ ಸ್ವಚ್ಛವಾಗಿಸಿ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುವಂತೆ ಗಿಡನೆಟ್ಟು, ನೀರುಣಿಸಿ ಪೋಷಿಸುವ ಕಾರ್ಯ ಬದುಕಿಗೆ ನೆಮ್ಮದಿ ನೀಡುತ್ತದೆಎಂದು ಲಯನ್ಸ್‌ ಸಂಸ್ಥೆ ಜಿಲ್ಲಾ

ಗರ್ವನರ್‌ ಎಂ.ಬಿ. ದೀಪಕ್‌ ಸುಮನ್‌ ತಿಳಿಸಿದರು. ತಾಲೂಕಿನ ಆರ್ಕುಂದ ಗ್ರಾಮದಲ್ಲಿ ಲಯನ್‌ ಸಂಸ್ಥೆ ವತಿಯಿಂದ ಆಯೋಜಿಸಿದ  ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಗ್ರಾಮೀಣಭಾಗದಲ್ಲಿ ಕೃಷಿ ಚಟುವಟಿಕೆ ಜೊತೆಯಲ್ಲಿ ರೈತರ ಜಮೀನು ಹಾಗೂ ಸರ್ಕಾರಿ ಭೂಮಿಯಲ್ಲಿ ಹೆಚ್ಚಿನ ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಮುಂದಿನ ಪೀಳಿಗೆ ಉಳಿವಿಗೆ ಕೈ ಜೋಡಿಸಿದಂತಾಗುತ್ತದೆ. ಮನುಕುಲಕ್ಕೆ ಅತ್ಯವಶ್ಯವಾಗಿರುವ ಗಾಳಿ ಮತ್ತುನೀರನ್ನು ಉಳಿಸಿ ಸ್ವಚ್ಛವಾಗಿಸುವ ಪ್ರಯತ್ನ ನಿಜಕ್ಕೂ ಉತ್ತಮವಾಗಿದೆ. ಪ್ರಾಣಿ ಮತ್ತು ಸಸ್ಯ ಸಂಕುಲವನ್ನು ಅವನತಿಯ ಅಂಚಿನಿಂದ ಉಳಿಸಬೇಕಾದರೆ ಅಂತರ್ಜಲ ಮಟ್ಟ ವೃದ್ಧಿಸಿ ಮಾಲಿನ್ಯ ತಪ್ಪಿಸಬೇಕಾಗಿದೆ ಎಂದರು.

ಸಾಮಾಜಿಕ ಅರಣ್ಯ ಇಲಾಖೆ ವಲಯ ಅಧಿಕಾರಿ ಎನ್‌.ಪದ್ಮಶ್ರೀ ಮಾತನಾಡಿ, ಸ್ಥಳೀಯ ನಾಗರಿಕರ ಜೊತೆಗೆ ವಿವಿಧ ಸಂಘ-ಸಂಸ್ಥೆಗಳು ಸೇರಿ ಗಿಡ ನೆಟ್ಟು ಪೋಷಿಸುವ ಕಾರ್ಯ ನಡೆದಲ್ಲಿ ಎಲ್ಲಡೆ ಉತ್ತಮ ಪರಿಸರ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ತಾಲೂಕು ಲಯನ್‌ ಸಂಸ್ಥೆಯ ಅಧ್ಯಕ್ಷ ಆರ್‌. ಜೆ.ಶ್ರೇಣಿಕ್‌ ಮಾತನಾಡಿದರು. ಇದೇ ವೇಳೆ ಸಾಮಾಜಿಕ ಅರಣ್ಯ ಇಲಾಖೆ ವಲಯ ಅಧಿಕಾರಿ ಎನ್‌.ಪದ್ಮಶ್ರೀ ಹಾಗೂ ಗ್ರಾಪಂ ಆಡಳಿತಾಧಿಕಾರಿ ಮುರಳೀಧರ್‌ ಅವರನ್ನು ಸನ್ಮಾನಿಸಲಾಯಿತು.

ಲಯನ್‌ ಸಂಸ್ಥೆಯ ಪದಾಧಿಕಾರಿಗಳಾದ ರಾಜಶೇಖರಯ್ಯ, ಮನೋಹರನ್‌ ನಂಬಿಯಾರ್‌, ಪ್ರಭುಸ್ವಾಮಿ, ಶ್ರೀನಿವಾಸ್‌, ಜಿ.ಎನ್‌. ಸೂರಜ್‌, ಶ್ರೀಧರ್‌, ಜಗನ್ನಾಥ್‌ ರೆಡ್ಡಿ, ಇ.ಎಸ್‌. ಸತೀಶ್‌ ಕುಮಾರ್‌, ವಿ.ರವೀಂದ್ರನಾಥ್‌, ವೈ.ಎನ್‌. ಅಂಬಿಕಾ, ಲಕ್ಷ್ಮೀ, ಸಂಕೇತ್‌ ಶ್ರೀರಾಮ…, ನರಸಿಂಹ ಮೂರ್ತಿ, ರವಿಶಂಕರ್‌, ಡಿ. ಅಶ್ವತ್ಥ ರೆಡ್ಡಿ, ಪ್ರೊ.ಕೆ. ರಾಮಾಂಜ ನೇಯಲು, ಮುಖಂಡರಾದ ಕೆ.ಆರ್‌. ಸಪ್ತಗಿರಿ, ಎಸ್‌.ವಿ. ಕೃಷ್ಣಕುಮಾರಿ, ಶೈಲಜಾ, ಶಾಂತಿ ಸೂರಜ್‌, ಆನಂದ್‌, ದೇವರಾಜ್, ರವಿಕುಮಾರ್‌, ಪದ್ಮರಾಜ್‌, ಮುರಳೀಧರ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.