ಹುಲಿವೇಷಕ್ಕೆ ದ.ಕ. ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

Team Udayavani, Oct 14, 2020, 2:01 AM IST

ಹುಲಿವೇಷಕ್ಕೆ ದ.ಕ. ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ

ಸಾಂದರ್ಭಿಕ ಚಿತ್ರ

ಮಂಗಳೂರು: ನವರಾತ್ರಿ/ದಸರಾ ಸಂದರ್ಭದಲ್ಲಿ ಹಲವು ಷರತ್ತಿಗೊಳಪಟ್ಟು ದೇವಸ್ಥಾನಗಳ ಆವರಣದೊಳಗೆ ಮಾತ್ರ ಹುಲಿವೇಷ ಪ್ರದರ್ಶನಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿದೆ.

ಮಂಗಳವಾರ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್‌ ಸಭೆಯಲ್ಲಿ ಹುಲಿವೇಷಕ್ಕೆ ಅನುಮತಿ ನೀಡಲು ತೀರ್ಮಾನಿಸಲಾಯಿತು. ಒಂದು ತಂಡದಲ್ಲಿ 10 ವೇಷಧಾರಿಗಳಿಗೆ ಮಾತ್ರ ಅವಕಾಶ. ಹರಕೆ ರೂಪದಲ್ಲಿ ದೇವಸ್ಥಾನಗಳ ಆವರಣ ದೊಳಗೆ ನೀಡುವ ಪ್ರದರ್ಶನಕ್ಕೆ ಮಾತ್ರ ಅವಕಾಶವಿದ್ದು ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಮಾರ್ಗಸೂಚಿಗಳನ್ನು ಪಾಲಿಸಬೇಕು. ನಿಗದಿತ ಅವಧಿಯಲ್ಲಿ ಮಾತ್ರ ಪ್ರದರ್ಶನ ನೀಡಬೇಕು. ಮಾರ್ಗಸೂಚಿಗಳ ಉಲ್ಲಂಘನೆಯಾದರೆ ಅಥವಾ ಅಹಿತಕರ ಘಟನೆ ಸಂಭವಿಸಿದರೆ ಸಂಬಂಧಪಟ್ಟ ದೇವಸ್ಥಾನದ ಆಡಳಿತಾದರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದೆಂದು ನಿರ್ಣಯಿಸಲಾಯಿತು.

ಸಲಹಾ ಪೆಟ್ಟಿಗೆ ಕಡ್ಡಾಯ
ಎಲ್ಲ ದೇವಸ್ಥಾನಗಳಲ್ಲಿಯೂ ದೂರು/ಸಲಹೆ ಪೆಟ್ಟಿಯನ್ನು ಭಕ್ತರ ಗಮನಕ್ಕೆ ಬರುವ ಸ್ಥಳದಲ್ಲಿಯೇ ಇಡಬೇಕು. ಈ ಬಗ್ಗೆ 15 ದಿನಗಳೊಳಗೆ ಎಲ್ಲ ದೇವಸ್ಥಾನಗಳು ಕ್ರಮ ಕೈಗೊಳ್ಳಲು ಸೂಚಿಸಬೇಕೆಂದು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಅವಧಿ ಪೂರ್ಣಗೊಂಡ ಸುಮಾರು 100 ದೇವಸ್ಥಾನಗಳ ವ್ಯವಸ್ಥಾಪನ ಸಮಿತಿಯನ್ನು ಇದೇ ಸಂದರ್ಭದಲ್ಲಿ ರಚಿಸಲಾಯಿತು.

ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ವೆಂಕಟೇಶ್‌, ರಾಜ್ಯ ಧಾರ್ಮಿಕ ಪರಿಷತ್‌ ಸದಸ್ಯ ಕಷೆಕೋಡಿ ಸೂರ್ಯನಾರಾಯಣ ಭಟ್‌, ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯರಾದ ಭುವನಾಭಿರಾಮ ಉಡುಪ, ಎಸ್‌. ಸಂಜೀವ, ಗೋಪಾಲ ಕುತ್ತಾರ್‌, ದೇವೇಂದ್ರ ಹೆಗ್ಡೆ, ಶಶಿಕಲಾ, ಪೊಳಲಿ ಗಿರಿಪ್ರಕಾಶ್‌ ತಂತ್ರಿ ಪಾಲ್ಗೊಂಡಿದ್ದರು. ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಗೃಹ ನಿಗಾವಣೆಯಲ್ಲಿರುವ ಜಿಲ್ಲಾಧಿಕಾರಿಯವರು ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಭೆಯಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.