ವಿಡಿಯೋ ವೈರಲ್: ಆನೆ ಮೇಲೆ ಯೋಗ: ದಿಢೀರ್ ಕೆಳಗೆ ಬಿದ್ದ ಬಾಬಾರಾಮ್ ದೇವ್
ಯೋಗ ಮಾಡುತ್ತಿದ್ದ ರಾಮ್ದೇವ್ ಅವರು ಆಯತಪ್ಪಿ ಬಿದ್ದಿರುವ ದೃಶ್ಯ ಸೆರೆಯಾಗಿದೆ
Team Udayavani, Oct 14, 2020, 11:39 AM IST
ಮಥುರಾ: ಆನೆ ಮೇಲೆ ಯೋಗ ಮಾಡಲು ಹೋದ ಯೋಗ ಗುರು ಬಾಬಾ ರಾಮ್ದೇವ್ ಅವರು ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಸೋಮವಾರ ಮಥುರಾದ ಗುರುಶರಣ್ ಅವರ ರಾಮನಾರಥಿ ಆಶ್ರಮದ ಮುಂದೆ ನಡೆದಿದೆ.
ಒಟ್ಟು22 ಸೆಕೆಂಡ್ಗಳ ವಿಡಿಯೋ ಬಹಿರಂಗವಾಗಿದ್ದು, ಆನೆ ಮೇಲೆಯೇ ಯೋಗ ಮಾಡುತ್ತಿದ್ದ ರಾಮ್ದೇವ್ ಅವರು ಆಯತಪ್ಪಿ ಬಿದ್ದಿರುವ ದೃಶ್ಯ ಸೆರೆಯಾಗಿದೆ. ಯೋಗ ಮಾಡುವಾಗ ಸುಮ್ಮನೆ ನಿಂತಿದ್ದ ಆನೆ, ಬಳಿಕ ದಿಢೀರನೇ ಮುಂದಕ್ಕೆ ಸಾಗಿದೆ. ಈ ವೇಳೆ ಅವರುಕೆಳಗೆ ಬಿದ್ದಿದ್ದಾರೆ.
ಕೆಳಗೆ ಬಿದ್ದ ರಾಮದೇವ್ ಅವರು ಕೂಡಲೇ ಮೇಲಕ್ಕೆ ಎದ್ದು ನಗುತ್ತ ಮುಂದೆ ಸಾಗುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಬಾಬಾ ರಾಮ್ ದೇವ್ ಅವರ ದೇಹದ ಭಾಗಕ್ಕೆ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ವರದಿ ತಿಳಿಸಿದೆ.
BREAKING: Baba Ramdev fell off from an elephant while doing Yoga on it, has sustained severe injuries in Spine, now admitted to Medanta Gurgaon.pic.twitter.com/1ec0IxFDLG
— Dr Nimo Chaudhary ? (@niiravmodi) October 13, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು