ಕಲಬುರಗಿ: ಸೊನ್ನ ಬ್ಯಾರೇಜ್ ನಿಂದ 2.23 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

Team Udayavani, Oct 15, 2020, 10:08 AM IST

ಕಲಬುರಗಿ: ಸೊನ್ನ ಬ್ಯಾರೇಜ್ ನಿಂದ 2.23 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

ಕಲಬುರಗಿ: ಭೀಮಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜಿಗೆ ಒಳ ಹರಿವು ಹೆಚ್ಚಾಗಿದ್ದು, ನದಿಗೆ 2.23 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ.

ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಭೀಮಾ ನದಿಗೆ ಬಿಡಲಾಗಿದೆ‌. ಇದರಿಂದ ಸೊನ್ನ ಬ್ಯಾರೇಜಿಗೆ 1.98 ಲಕ್ಷ ಕ್ಯೂಸೆಕ್ ನೀರು ಒಳ ಹರಿವು ಬರುತ್ತಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ ಸೊನ್ನ ಬ್ಯಾರೇಜಿನಿಂದ ಭೀಮಾ ನದಿಗೆ 2.23‌ ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತರ ಜಗನ್ನಾಥ ಹಲಿಂಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಕಲಬುರಗಿಯಲ್ಲಿ ಮಳೆ ಪರಿಹಾರ ಕಾರ್ಯ ಚುರುಕು: ಕಾಳಜಿ ಕೇಂದ್ರದಲ್ಲಿ 7,603 ಜನರಿಗೆ ಆಶ್ರಯ

ಹೀಗಾಗಿ ಬ್ಯಾರೇಜಿನ ಕೆಳ ಪಾತ್ರದಲ್ಲಿ ಬರುವ ಅಫಜಲಪೂರ, ಚಿತ್ತಾಪುರ, ಜೇವರ್ಗಿ ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನದಿ ಪಾತ್ರದ ಜನರು ನದಿ ದಂಡೆಗೆ ಹೋಗಬಾರದು ಮತ್ತು ತಮ್ಮ ಜಾನುವಾರಗಳೊಂದಿಗೆ ಸುರಕ್ಷತಾ ಕ್ರಮದೊಂದಿಗೆ ಎಚ್ಚರಿಕೆಯಿಂದಿರುವಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.