ಅತಿವೃಷ್ಟಿ ಬಾಧಿತ ಪ್ರದೇಶಕ್ಕೆ ಸುನೀಲಗೌಡ ಭೇಟಿ

Team Udayavani, Oct 16, 2020, 5:29 PM IST

vp-tdy-1

ವಿಜಯಪುರ: ಅತೀವೃಷ್ಟಿಯಿಂದ ಹಾನಿಗೀಡಾದ  ಬಬಲೇಶ್ವರ ವಿಧಾನಸಭೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಗುರುವಾರ ಮೇಲ್ಮನೆ ಸದಸ್ಯ ಸುನೀಲಗೌಡ ಪಾಟೀಲ ಭೇಟಿ ನೀಡಿ ಪರಿಶೀಲಿಸಿ, ತುರ್ತು ಪರಿಹಾರ ಕ್ರಮಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಅತಿವೃಷ್ಟಿಯಿಂದ ಹಾನಿಯಾದ ಮನೆಗಳು, ಬೆಳೆ ಹಾನಿ, ಅಸಮರ್ಪಕ ವಿದ್ಯುತ್‌ಸರಬರಾಜು, ಅಪಾಯದಲ್ಲಿ ಇರುವ ವಿದ್ಯುತ್‌ ಕಂಬಗಳ ನಿರ್ವಹಣೆ ಸೇರಿದಂತೆ ಹಾನಿ ಕುರಿತು ಸ್ಥಾನಿಕ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಿಕೋಟಾ ತಾಲೂಕಿನ ಹೊನವಾಡ, ಬಾಬಾನಗರ, ಬಬಲೇಶ್ವರ ತಾಲೂಕಿನ ಕಾಖಂಡಕಿ ಹಾಗೂ ಸಾರವಾಡ ಗ್ರಾಮಗಳಿಗೆ ಭೇಟಿ ನೀಡಿದ ಅವರು ಬಾಧಿ ತರ ಸಮಸ್ಯೆ ಆಲಿಸಿದರು. ತಿಕೋಟ ತಹಶೀಲ್ದಾರ್‌ ಸಂತೋಷಮ್ಯಾಗೇರಿ, ಕೃಷಿ ಇಲಾಖೆ ಉಪನಿರ್ದೇಶಕ ಬಿ.ಎಸ್‌. ದೊಡಮನಿ, ಹೆಸ್ಕಾಂ ಎಇಇ ಮಿಲಿಂದ್‌ ಜೀರ್‌ ಹಾಗೂ ತಿಕೋಟಾ ತಾಲೂಕು ಅತಿವೃಷ್ಟಿ ನೋಡಲ್‌ ಅಧಿಕಾರಿ ಎಲ್‌.ಎಸ್‌. ಲೋಣಿ ಮತ್ತಿತರ ಸ್ಥಳದಲ್ಲಿದ್ದ ಅಧಿಕಾರಿಗೆ ಖಡಕ್‌ ಸೂಚನೆ ನೀಡಿದರು. ಹೊನವಾಡ ಗ್ರಾಪಂ ಕಚೇರಿಯಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಸಿದ ಸುನೀಲಗೌಡ ಪಾಟೀಲ, ಮಳೆಯಿಂದ ಬಿದ್ದಿರುವ ಎಲ್ಲ ಮನೆಗಳ ಸಮೀಕ್ಷೆ ಜೊತೆಗೆ ಬಾಧಿ ತ ಕಡು ಬಡವರ ಪಟ್ಟಿಪ್ರತ್ಯೇಕವಾಗಿ ರೂಪಿಸಬೇಕು. ಬಡವರಿಗೆ ನೆರವು ನೀಡುವಲ್ಲಿ ಹೆಚ್ಚಿನ ಕಾಳಜಿ ವಹಿಸಲು ಇದರಿಂದಸಹಕಾರಿಯಾಗಲಿದೆ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ವೇಳೆ ಮುಖಂಡರಾದ ಎಂ.ಎಸ್‌. ರುದ್ರಗೌಡರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿದ್ದು ಗೌಡನವರ, ಭೀಮು ನಾಟಿಕಾರ, ರಾಮಗೊಂಡ ಬಿರಾದಾರ, ಅಪ್ಪುಗೌಡ ಪಾಟೀಲ, ಮಲ್ಲಿಕಾರ್ಜುನ ಪರಸನ್ನವರ, ರುದ್ರಗೌಡ ಬಿರಾದಾರ, ಶಾಂತಪ್ಪ ಬಿದರಿ, ಮುತ್ತು ಹಿರೇಮಠ, ಸಿದ್ದಣ್ಣ ಬೆಳಗಾವಿ, ವಿಜಯಕುಮಾರ ಹಿರೇಮಠ, ಚಂದು ಯಚ್ಚಿ, ಅರವಿಂದ ಮಸಳಿ ಇದ್ದರು.

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

police crime

Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್‍ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.