ಸಮಸ್ಯೆ ಬಗೆ ಹರಿಸಲು ಕುಂದುಕೊರತೆ ಸಭೆ ಹೆಚ್ಚು ಸಹಕಾರಿ

Team Udayavani, Oct 17, 2020, 4:54 PM IST

tk-tdy-1

ಚಿಕ್ಕನಾಯಕನಹಳ್ಳಿ: ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ವಿನಾ ಕಾರಣ ಅಲೆದಾಡುವುದನ್ನು ತಪ್ಪಿಸಲು ಪ್ರತಿ ತಾಲೂಕಿನಲ್ಲಿಸಾರ್ವಜನಿಕರ ಕುಂದು-ಕೊರತೆ ಸಭೆ ನಡೆಸಲಾಗುತ್ತದೆ. ಸಾರ್ವಜನಿಕರಿಗೆ ಇನ್ನೂ ಸಭೆಯ ಬಗ್ಗೆ ಪ್ರಚಾರದ ಅವಶ್ಯಕತೆಯಿದ್ದು, ಮುಂದಿನ ಸಭೆಗಳಿಗೆ ಹೆಚ್ಚು ಪ್ರಚಾರ ಮಾಡುವಂತೆ ಸೂಚನೆನೀಡಲಾಗಿದೆ ಎಂದು ಲೋಕಾಯುಕ್ತ ಪೊಲೀಸ್‌ ಅಧಿಕಾರಿ ಶ್ರೀನಿವಾಸ್‌ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು-ಕೊರತೆ ಸಭೆ ನಡೆಸಿ ಮಾತನಾಡಿದ ಅವರು, ಸಭೆಗೆ ಮೂರು ಅರ್ಜಿಗಳು ಬಂದಿದ್ದು, ಹುಳಿಯಾರ್‌ನಮಲ್ಲಿಕಾರ್ಜುನ್‌ ಎಂಬುವವರ ಜಮೀನಿನ ಖಾತೆ ಮಾಡಿಲ್ಲ ಎಂದು ದೂರು ನೀಡಿದ್ದಾರೆ.ಶಿವಣ್ಣ ಎಂಬುವವರು ತಾಲೂಕಿನಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೆಟಿರಿಯಲ್‌ ಸರಬರಾಜು ಮಾಡಿದ್ದು ಬಿಲ್‌ ಸಹ ಪಡೆದುಕೊಂಡಿದ್ದು, ಆದರೇ ಟಿಡಿಎಸ್‌ ಸಹ ಕಡಿತಗೊಂಡಿದೆ ಸಂಬಂಧಪಟ್ಟ ಗ್ರಾಮಪಂಚಾಯಿತಿ ಅಧಿಕಾರಿಗಳು ಸಂಬಂಧಿಸಿದ ಇಲಾಖೆಗೆ ಟಿಡಿಎಸ್‌ ಹಣವನ್ನು ವರ್ಗಾವಣೆ ಮಾಡಿಲ್ಲ. ಸರಕಾರಿ ಅಧಿಕಾರಿ ಮೈಲಾರಯ್ಯ ಖಾತೆಮಾಡಿಲ್ಲ ಎಂದು ದೂರು ನೀಡಿದ್ದು, ಫಾರಂ1ಮತ್ತು 2ರಲ್ಲಿ ದೂರು ದಾಖಲಿಸಿ ಎಂದು ತಿಳಿಸಲಾಗಿದೆ ಎಂದರು.

ಬಂದಿರುವ ದೂರುಗಳನ್ನು ಸಂಬಂಧಪಟ್ಟ ಇಲಾಖೆಯ ತಹಶೀಲ್ದಾರ್‌ ಹಾಗೂ ತಾಪಂ ಇಒ ಅವರಿಗೆ ಸಲ್ಲಿಸಲಾಗುತ್ತದೆ ಹಾಗೂ ಶೀಘ್ರವಾಗಿಸಮಸ್ಯೆ ಪರಿಹರಿಸುವಂತೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.

ಅಧಿಕಾರಿಗಳಿಂದ ಮಾಹಿತಿ: ಕುಂದು ಕೊರತೆ ಸಭೆಗೆ ಬಂದಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳಿಂದಇಲಾಖೆಯಿಂದರೈತರಿಗೆಹಾಗೂಸಾರ್ವಜನಿಕರಿಗೆಸಿಗಬಹುದಾದ ಸೌಲಭ್ಯಗಳ ಮಾಹಿತಿಯನ್ನು ಪಡೆದುಕೊಂಡರು. ಕೃಷಿ, ತೋಟಗಾರಿಕೆ, ಕಾರ್ಮಿಕ ಇಲಾಖೆ, ಸಮಾಜಕಲ್ಯಾಣ ಇಲಾಖೆ , ರೇಷ್ಮೆಇಲಾಖೆ, ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಬೆಸ್ಕಾಂ, ಪಿಡಬ್ಲೂéಡಿ ಇಲಾಖೆ, ಮೀನುಗಾರಿಕೆ ಅಧಿಕಾರಿಗಳು ಸಾರ್ವಜನಿಕರಿಗೆ ಉಪಯುಕ್ತವಾಗುವ ಮಾಹಿತಿಗಳನ್ನು ಸಭೆಯಲ್ಲಿ ತಿಳಿಸಿದರು.

ಮಾಹಿತಿ ಕೊರತೆ: ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ಕುಂದುಕೊರತೆ ಸಭೆಬಗ್ಗೆ ತಾಲೂಕಿನಅಧಿಕಾರಿಗಳು ಸಾರ್ವಜನಿಕರಿಗೆ ಹೆಚ್ಚು ಪ್ರಚಾರಮಾಡುತ್ತಿಲ್ಲ, ತಾಲೂಕಿನಲ್ಲಿ ಅನೇಕ ಸಮಸ್ಯೆಗಳಿದ್ದರೂ ಮಾಹಿತಿಯ ಕೊರತೆಯಿಂದ ಸಾರ್ವಜನಿಕರು ದೂರು ನೀಡಲು ಬರುತ್ತಿಲ್ಲ, ಇದರ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಲೋಕಾಯುಕ್ತ ಪೊಲೀಸ್‌ ಶ್ರೀನಿವಾಸ್‌ರಿಗೆ ಸಭೆಗೆ ಬಂದು ಸಾಮಾಜಿಕ ಕಾರ್ಯಕರ್ತ ಮಹಮ್ಮದ್‌ ಹುಸೇನ್‌ ಗುಂಡ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬೆಸ್ಕಾಂ ಎಇಇ ಗವಿರಂಗಯ್ಯ, ಪಿಡಬ್ಲ್ಯೂಡಿ ಎಇಇ ಚಂದ್ರಶೇಖರ್‌, ಬಿಇಒ ಕಾತ್ಯಾಯಿನಿ ಸೇರಿದಂತೆ ತಾಲೂಕು ಪಟ್ಟದ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.