ಪ್ರಾಮಾಣಿಕವಾಗಿ ಪದವೀಧರರ ಸಮಸ್ಯೆಗೆ ಸ್ಪಂದಿಸುವೆ

Team Udayavani, Oct 18, 2020, 6:21 PM IST

tk-tdy-1

ಕೊರಟಗೆರೆ: ಕಳೆದ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15 ತಿಂಗಳ ಅಲ್ಪ ಅವಧಿಯಲ್ಲಿ ಶಿಕ್ಷಕರ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳನ್ನು ನಿವಾರಿಸಿ 5 ಕೋಟಿ ಅನುದಾನದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿರುವ ನನಗೆ ನಿರುದ್ಯೋಗಿ ಪದವೀಧರ ಕ್ಷೇತ್ರದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಅವಕಾಶ ಮಾಡಿಕೊಡ ಬೇಕೆಂದು ಆಗ್ನೇಯ ಪದವೀಧರ ಕ್ಷೇತ್ರದ ಆಭ್ಯರ್ಥಿ ರಮೇಶ್‌ ಬಾಬು ಮನವಿ ಮಾಡಿದರು.

ಪಟ್ಟಣದ ಪ್ರಿಯದರ್ಶಿನಿ ಕಾಲೇಜಿನಲ್ಲಿ ಮತಯಾಚನೆ ಮಾಡಿ ನಂತರ ಮಾತನಾಡಿ, ಕಳೆದ ಶಿಕ್ಷಕರ ಕ್ಷೇತ್ರದಿಂದ ನಡೆದ ಉಪಚುನಾವಣೆಯಲ್ಲಿ ನನಗೆ ಮತ ನೀಡಿ ಆಯ್ಕೆ ಮಾಡಿದ್ದ ಸಂದರ್ಭದಲ್ಲಿ ಕೇವಲ 15 ತಿಂಗಳ ಅವಧಿಯಲ್ಲಿ ಶಿಕ್ಷಕರ ಅನೇಕ ಸಮಸ್ಯೆಗಳೊಂದಿಗೆ 6ನೇ ವೇತನ ಆಯೋಗದಲ್ಲ ಶಿಕ್ಷಕರಿಗೆ ಅನ್ಯಾಯ ವಾಗದಂತೆ ಎಲ್ಲಾ ಶಿಕ್ಷಕರಿಗೂ ಲಾಭದಾಯಕವಾದ ವೇತನ ಶ್ರೇಣಿ ನಿಗದಿಗೆ ಶ್ರಮಿಸಿದ್ದೇನೆ ಎಂದರು.

ಪಿಯು ಪ್ರಾಂಶುಪಾಲರಿಗೆ ಕಳೆದ 50 ವರ್ಷಗಳಿಂದ ನಿವಾರಣೆಯಾಗದೆ ನನೆಗುಂದಿಗೆ ಬಿದ್ದಿದ್ದ ವೇತನ ಶ್ರೇಣಿಯನ್ನು ನಿಗದಿ ಮಾಡಿಸಲಾಗಿದೆ. ನನ್ನ 2 ಕೋಟಿ ಅನುದಾನದೊಂದಿಗೆ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೂ ಯೋಜನಾ ಮಂತ್ರಿಗಳಾ ಗಿದ್ದ ಎಂ.ಆರ್‌.ಸೀತಾರಂ ಅವರ 1 ಕೋಟಿ ಸೇರಿದಂತೆ ಒಟ್ಟು 5 ಕೋಟಿ ರೂಗಳನ್ನುಹಾಗೂಕೇಂದ್ರ ಸರ್ಕಾರದಿಂದ ಸರ್ಕಾರಿಶಾಲೆಗಳ ಅಭಿವೃದ್ಧಿಗಾಗಿ 12 ಕೋಟಿ ರೂಗಳನ್ನು ಕ್ಷೇತ್ರದ 33 ತಾಲೂಕುಗಳಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ನೀಡಿದ್ದೇನೆ ಎಂದು ತಿಳಿಸಿದರು. ಎಲ್ಲಾ ಪದವೀಧರರನ್ನು ಹಾಗೂ ನಿರುದ್ಯೋಗಿಪದವೀಧರರನ್ನು ಸಂಪಿರ್ಕಿಸಿ ಅವರಕುಂದು-ಕೊರತೆ ಸಮಸ್ಯೆಯನ್ನು ಅರಿತಿದ್ದು ಈಕಾರಣದಿಂದಾಗಿಆಗ್ನೇಯಪದವೀಧರಕ್ಷೇತ್ರದಿಂದ ಸ್ಪರ್ಧಿಸಿದ್ದು ನನನ್ನು ಆಯ್ಕೆ ಮಾಡಿದಲ್ಲಿ ಹಂತಹಂತವಾಗಿ ಪ್ರಮಾಣಿಕ ಪ್ರಯತ್ನ ಮಾಡಿ ಬಗೆಹರಿಸುವುದಾಗಿ ತಿಳಿಸಿದರು.

ಈ ಬಾರಿ 5 ಜಿಲ್ಲೆಗಳಲ್ಲಿ ಉತ್ತಮ ಸ್ಪಂದನೆ ಇದ್ದು ಪ್ರಬುದ್ಧ ಮತದಾರರು ನನಗೆ ಮೊದಲ ಪ್ರಾಶಸ್ತ್ಯ ನೀಡಿ ಮತ ನೀಡುವ ಮೂಲಕ ನಿಮ್ಮ ಸೇವೆ ಮಾಡುವ ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೊಡ್ಲಹಳ್ಳಿಅಶ್ವತ್ಥನಾರಾಯಣ ಮಾತನಾಡಿ, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ರಮೇಶ್‌ಬಾಬು ಅವರು ಸಾಮಾಜಿಕ ಕಳಕಳಿ ಇರುವ ವ್ಯಕ್ತಿಯಾಗಿದ್ದು ಈ ಬಾರಿ ಆಗ್ನೇಯ ಪದವೀಧರ ಸಮಸ್ಯೆಗೆ ಸಕಾರತ್ಮಾಕವಾಗಿ ಸ್ಪಂದಿಸುವ ಗುಣವಿದೆ. ಖಾಸಗಿ ಶಾಲೆಗಳಲ್ಲಿ ಇರುವ ಪದವೀಧರರ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಆಶ್ವಾಸನೆ ನೀಡಿರುವ ಇವರುಕಳೆದ ಸಾಲಿನಲ್ಲಿ ಅಲ್ಪಸಮಯದಲ್ಲಿ ಶಿಕ್ಷಕರ ಅನೇಕ ಸಮಸ್ಯೆಗಳನ್ನುಪರಿಹರಿಸುವ ಇವರಿಗೆ ಮೊದಲ ಪ್ರಾಶಸ್ತ್ಯ ಮತ ನೀಡಬೇಕೆಂದು ಮನವಿ ಮಾಡಿದರು.

ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರಕೆರೆ ಶಂಕರ್‌, ಯುವಕಾಂಗ್ರೆಸ್‌ ಅಧ್ಯಕ್ಷ ವಿನಯ್‌ ಕುಮಾರ್‌,ಸಂತೋಷ್‌ಕುಮಾರ್‌,ಮುಖಂಡರಾದ ರವಿಕುಮಾರ್‌, ಅರವಿಂದ್‌, ಉಮಾಶಂಕಆರಾಧ್ಯ, ಡಿ.ಕೆ.ರಂಗನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.