ಹೆಚ್ಚಿನ ಶಾಲಾ ಶುಲ್ಕ: ಪೋಷಕರ ಪ್ರತಿಭಟನೆ

Team Udayavani, Oct 23, 2020, 4:54 PM IST

cb-tdy-1

ಗೌರಿಬಿದನೂರು: ಇಲ್ಲಿನ ಸೇಂಟ್‌ ಆನ್ಸ್‌ ಶಾಲೆಯಲ್ಲಿ ಪೋಷಕರಿಂದ ಶಾಲಾ ಶುಲ್ಕದ (ಟ್ಯೂಷನ್‌ ಫೀ) ಜೊತೆಗೆ ಡೊನೇಷನ್‌ ಪಡೆಯುತ್ತಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು.

ಹಣ ಪಡೆದ ಬಗ್ಗೆ ಶಾಲೆಯಲ್ಲಿ ಶುಲ್ಕ ಪಡೆದು ಅಧಿಕೃತ ರಶೀದಿ ನೀಡುತ್ತಿಲ್ಲ. ಬದಲಿಗೆ ಚೀಟಿಯಲ್ಲಿ ಬರೆದು ಕೊಡುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಶಾಲಾ ಶುಲ್ಕ ಹಾಗೂ ಪುಸ್ತಕಗಳನ್ನು ಕೊಂಡ ನಂತರ ಪೂರ್ಣ ರಶೀದಿ ನೀಡಲಾಗುವುದು ಎಂದು ಹೇಳಿದ್ದಾರೆ ಎಂದು ಪೋಷಕರು ತಿಳಿಸಿದರು.

ಏಕಾಏಕಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ ಸ್ಥಗಿತಗೊಳಿಸಿದ್ದಾರೆ. ಈ ಬಗ್ಗೆವಿಚಾರಿಸಲು ಬಂದರೆ ಪ್ರಾಂಶುಪಾಲರು, ಶಿಕ್ಷಕರಾಗಲೀ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಕ್ಷೇತ್ರ ಶಿಕ್ಷಣ ಇಲಾಖೆ ಅಧಿಕಾರಿಗಳು ಬಂದು ಉಪಪ್ರಾಂಶುಪಾಲರನ್ನು ವಿವರ ಕೇಳಿದರೆ ನಮ್ಮದು ಐಸಿಎಸ್‌ಸಿ ಶಾಲೆ, ಶಿಕ್ಷಣ ಇಲಾಖೆಗೆ ಯಾವುದೇ ಉತ್ತರ ನೀಡುವ ಪ್ರಮೇಯವಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಡಿಡಿಪಿಐಗೆ ಸಲ್ಲಿಕೆ: ಕ್ಷೇತ್ರ ಶಿಕ್ಷಣ ಇಲಾಖೆ ಅಧಿಕಾರಿ ಹನುಮಂತರೆಡ್ಡಿ ಮಾತನಾಡಿ, ಸೇಂಟ್‌ ಆನ್ಸ್‌ ಶಾಲೆಯ ಉಪ ಪ್ರಾಂಶುಪಾಲರನ್ನು ಭೇಟಿ ಮಾಡಿ ವಿದ್ಯಾರ್ಥಿಗಳಿಗೆ ಏಕೆ ಸಮಸ್ಯೆ ಮಾಡುತ್ತಿದ್ದೀರಿ, ಶುಲ್ಕ ಪಾವತಿ ಬಗ್ಗೆ ವಿವರ ನೀಡಿ ಎಂದು ಪ್ರಶ್ನಿಸಿದರೆ ಐಸಿಎಸ್‌ಸಿ ಶಾಲೆಯಾಗಿರುವುದರಿಂದ ರಾಜ್ಯದ ಶಿಕ್ಷಣ ಇಲಾಖೆಗೆ ವಿವರ ನೀಡುವ ಅಗತ್ಯವಿಲ್ಲ ಎಂದಿದ್ದಾರೆ. ಈ ಬಗ್ಗೆ ಲಿಖೀತ ದೂರನ್ನು  ಬಿಇಒ ಮೂಲಕ ಡಿಡಿಪಿಐ ಅವರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪೋಷಕರಾದ ಶ್ರೀನಿವಾಸರೆಡ್ಡಿ ಹಾಗೂ ಸುರೇಶ್‌ ಮಾತನಾಡಿ, ಶಾಲೆಯಲ್ಲಿ ಆನ್‌ ಲೈನ್‌ ಕ್ಲಾಸ್‌ ಮಾಡುತ್ತಿದ್ದು, ಶುಲ್ಕ ಕಟ್ಟಿದವರಿಗೂ ಆನ್‌ಲೈನ್‌ ಕ್ಲಾಸ್‌ ಸ್ಥಗಿತಗೊಳಿಸಿದ್ದಾರೆ. ಶುಲ್ಕದ ಜೊತೆಗೆ ಡೊನೇಷನ್‌ ಸಹ ಪಡೆಯುತ್ತಿದ್ದಾರೆ. ಈ ಬಗ್ಗೆ ವಿಚಾರಿಸಲು ಬಂದರೆ ಪ್ರಾಂಶುಪಾಲರು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.