ಚಾಮರಾಜನಗರ : 28 ಮಂದಿಗೆ ಕೋವಿಡ್ ಸೋಂಕು ದೃಢ: 85 ಮಂದಿ ಗುಣಮುಖ

ದಿನವಹಿ ಪ್ರಕರಣಗಳಲ್ಲಿ ಗಣನೀಯ ಇಳಿಕೆ

Team Udayavani, Oct 24, 2020, 6:24 PM IST

ಚಾಮರಾಜನಗರ : 28 ಮಂದಿಗೆ ಕೋವಿಡ್ ಸೋಂಕು ದೃಢ: 85 ಮಂದಿ ಗುಣಮುಖ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿದ್ದು, ಶನಿವಾರ 1072 ಮಾದರಿಗಳ ಪರೀಕ್ಷೆಯಲ್ಲಿ 28 ಪ್ರಕರಣಗಳು ಮಾತ್ರ ದೃಢಪಟ್ಟಿವೆ. 85 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 321ಕ್ಕೆ ಇಳಿದಿದೆ.

ಸತತ ನಾಲ್ಕನೆಯ ದಿನವೂ ಅದೃಷ್ಟವಶಾತ್ ಸಾವಿನ ಪ್ರಕರಣ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಒಟ್ಟು 5753 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 5314 ಮಂದಿ ಗುಣಮುಖರಾಗಿದ್ದಾರೆ. 41 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 153 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ಇದುವರೆಗೆ ಒಟ್ಟು 119 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇಂದಿನ ಪ್ರಕರಣಗಳು: 28
ಇಂದು ಗುಣಮುಖ: 85
ಒಟ್ಟು ಗುಣಮುಖ: 5314
ಇಂದಿನ ಸಾವು: 00
ಒಟ್ಟು ಸಾವು: 119
ಸಕ್ರಿಯ ಪ್ರಕರಣಗಳು: 321
ಒಟ್ಟು ಸೋಂಕಿತರು: 5753

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.