ಜಂಗ್ಲಿ ರಂಗಾಪೂರ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ

Team Udayavani, Oct 26, 2020, 10:24 PM IST

cheta

ಗಂಗಾವತಿ: ತಾಲೂಕಿನ ಜಂಗ್ಲಿ ರಂಗಾಪೂರದ ಬೆಟ್ಟ ಪ್ರದೇಶಗಳಲ್ಲಿ ಸೋಮವಾರ ಸಂಜೆ ಚಿರತೆಯೊಂದು ಪ್ರತ್ಯಕ್ಷವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಜಂಗ್ಲಿ ರಂಗಾಪೂರದಿಂದ ಸಾಣಾಪೂರ ಕಡೆ ಹೋಗುವ ಎಡದಂಡೆಯ ಕಾಲುವೆ ಮೇಲಿನ ರಸ್ತೆ ಪಕ್ಕದ ಬೆಟ್ಟದ ಮೇಲೆ ಚಿರತೆ ಕುಳಿತು ರಸ್ತೆಯಲ್ಲಿ ಸಂಚಾರ ಮಾಡುವವರನ್ನು ವೀಕ್ಷಣೆ ಮಾಡುತ್ತಿತ್ತು. ರಸ್ತೆ ಹೋಗುವವರು ತಮ್ಮ ಮೊಬೈಲ್ ಮೂಲಕ ಚಿರತೆ ಪೊಟೊ ತೆಗೆಯುತ್ತಿದ್ದರು.

ಕಳೆದ 15 ದಿನಗಳ ಹಿಂದೆ ಜಂಗ್ಲಿ ರಂಗಾಪೂರ ಬೆಟ್ಟದಲ್ಲಿ ಮಹಿಳೆಯನ್ನು ಮತ್ತು‌‌ ಆನೆಗೊಂದಿ ಮೇಗೋಟ ವಾಲೀಕಿಲ್ಲಾ ಬೆಟ್ಟದಲ್ಲಿ ಪ್ರವಾಸಕ್ಕೆ ಆಗಮಿಸಿದ್ದ 10 ವರ್ಷದ ಬಾಲಕನನ್ನು ಚಿರತೆ ಗಾಯಗೊಳಿಸಿತ್ತು. ನಂತರ ಬೆಟ್ಟಗಳಲ್ಲಿ ಚಿರತೆ ಸೆರೆ ಹಿಡಿಯಲು ಬೋನ್ ಗಳನ್ನು ಇರಿಸಿತ್ತು. ಆನೆಗೊಂದಿ ಹತ್ತಿರ 4 ವರ್ಷದ ಚಿರತೆಯೊಂದು ಸೆರೆ ಸಿಕ್ಕಿತ್ತು. ಈ ಮಧ್ಯೆ ಸೋಮವಾರ ಸಂಜೆ ಪುನಃ ಚಿರತೆ ಪ್ರತ್ಯಕ್ಷವಾಗಿದೆ.

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.