ಚಾಮರಾಜನಗರ: 54 ಹೊಸ ಕೋವಿಡ್ ಪ್ರಕರಣ: ಒಟ್ಟು 323 ಸಕ್ರಿಯ

Team Udayavani, Oct 27, 2020, 9:00 PM IST

ಚಾಮರಾಜನಗರ: 54 ಹೊಸ ಕೋವಿಡ್ ಪ್ರಕರಣ: ಒಟ್ಟು 323 ಸಕ್ರಿಯ

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ 54 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 15 ಮಂದಿ ಗುಣಮುಖರಾಗಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಇಳಿಮುಖವಾಗಿದ್ದ ಕೋವಿಡ್ ಪ್ರಕರಣಗಳು ಮಂಗಳವಾರ ಏರಿಕೆ ಕಂಡಿವೆ. ಒಟ್ಟು 746 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 5852 ಮಂದಿಗೆ ಈವರೆಗೆ ಸೋಂಕು ತಗುಲಿದ್ದು, ಈ ಪೈಕಿ 5407 ಮಂದಿ ಗುಣಮುಖರಾಗಿದ್ದಾರೆ. 121 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 323 ಸಕ್ರಿಯ ಪ್ರಕರಣಗಳು ಸಕ್ರಿಯವಾಗಿವೆ. ಇವರಲ್ಲಿ 23 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 122 ಮಂದಿ ಮನೆಯಲ್ಲಿದ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮಂಗಳವಾರ ಚಾಮರಾಜನಗರ ತಾಲೂಕಿನಿಂದ 16, ಗುಂಡ್ಲುಪೇಟೆ ತಾಲೂಕಿನಿಂದ 18, ಕೊಳ್ಳೇಗಾಲ 11, ಯಳಂದೂರು 03, ಹನೂರು 04 ಹಾಗೂ ಇತರ ಜಿಲ್ಲೆಯ 02 ಪ್ರಕರಣಗಳು ವರದಿಯಾಗಿವೆ.

ಇಂದಿನ ಪ್ರಕರಣಗಳು: 54
ಇಂದು ಗುಣಮುಖ: 15
ಒಟ್ಟು ಗುಣಮುಖ: 5407
ಇಂದಿನ ಸಾವು: 00
ಒಟ್ಟು ಸಾವು: 122
ಸಕ್ರಿಯ ಪ್ರಕರಣಗಳು: 323
ಒಟ್ಟು ಸೋಂಕಿತರು: 5852

ಟಾಪ್ ನ್ಯೂಸ್

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.