ಕನಿಷ್ಠ 30 ಗ್ರಾಪಂ ವಶಕ್ಕೆ ಪಡೆಯಿರಿ: ಗಣೇಶ್‌ಪ್ರಸಾದ್‌

Team Udayavani, Oct 31, 2020, 3:14 PM IST

ಕನಿಷ್ಠ 30 ಗ್ರಾಪಂ ವಶಕ್ಕೆ ಪಡೆಯಿರಿ: ಗಣೇಶ್‌ಪ್ರಸಾದ್‌

ಗುಂಡ್ಲುಪೇಟೆ: ಕಾಂಗ್ರೆಸ್‌ ಕಾರ್ಯ ಕರ್ತರು ಮತ್ತು ಮುಖಂಡರು ಒಗ್ಗಟ್ಟಿನಿಂದ ಬಿಜೆಪಿ ಸರ್ಕಾರದ ವೈಫ‌ಲ್ಯಗಳು ಹಾಗೂ ಕಾಂಗ್ರೆಸ್‌ ಸಾಧನೆಗಳನ್ನು ಜನತೆಗೆ ಮನವರಿಕೆ ಮಾಡುವ ಮೂಲಕ ಗ್ರಾಪಂ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆಯಬೇಕು ಎಂದು ಯುವ ಕಾಂಗ್ರೆಸ್‌ ಮುಖಂಡ ಎಚ್‌.ಎಂ. ಗಣೇಶ್‌ಪ್ರಸಾದ್‌ ಸಲಹೆ ನೀಡಿದರು.

ತಾಲೂಕಿನ ಹಾಲಹಳ್ಳಿಯಲ್ಲಿ ಬೇಗೂರು ಬ್ಲಾಕ್‌ ಕಾಂಗ್ರೆಸ್‌ನಿಂದ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ತಂದೆ ಮಾಜಿ ಸಚಿವ ದಿ.ಮಹದೇವಪ್ರಸಾದ್‌ ಸಮಾಜದ ಎಲ್ಲಾ ವರ್ಗದ ಜನರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಸತತ ಗೆಲುವು ಸಾಧಿಸಿದ್ದರು.ಕನಿಷ್ಠ 30 ಗ್ರಾಮ ಪಂಚಾಯಿತಿಗಳನ್ನು ಗೆಲ್ಲುವ ಮೂಲಕ ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವಂತಾಗಬೇಕು ಎಂದರು.

ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ: ಶಾಸಕ ಸಿ.ಎಸ್‌.ನಿರಂಜನಕುಮಾರ್‌ ತಾಲೂಕಿನ ಅಭಿವೃದ್ಧಿಗೆ ಯಾವುದೇ ಅನುದಾನ ತಂದಿಲ್ಲ. ಹಿಂದೆ ದಿ.ಮಹದೇವಪ್ರಸಾದ್‌ ಹಾಗೂ ಡಾ.ಗೀತಾ ಅವರು ತಂದಿರುವ ಅನುದಾನದಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ಕೆಲಸಗಳಿಗೆ ಭೂಮಿಪೂಜೆ ಮಾಡುತ್ತಿದ್ದಾರೆ. ಈ ಬಗ್ಗೆ ಕ್ಷೇತ್ರದ ಜನತೆಗೆ ಸತ್ಯದ ಅರಿವಾಗಿದ್ದು, ಆಡಳಿತ ವಿರೋಧಿ ಅಲೆ ಎದ್ದಿದೆ. ಸರ್ಕಾರಿ ಕಚೇರಿಗಳು ಬಿಜೆಪಿ ಕಚೇರಿಯಾಗುತ್ತಿದೆ.ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರ ದಾಖಲಿಸುತ್ತಿದ್ದಾರೆ ಎಂದು ದೂರಿದರು.

ಸಭೆಯಲ್ಲಿ ಮಾಜಿ ಸಂಸದ ಎ.ಸಿದ್ದರಾಜು, ಚಾಮುಲ್‌ ಅಧ್ಯಕ್ಷ ಎಚ್‌.ಎಸ್‌. ನಂಜುಂಡಪ್ರಸಾದ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಎಂ. ಮುನಿರಾಜು, ಜಿಪಂ ಮಾಜಿ ಸದಸ್ಯ ಶಿವಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ರಾದ ಪುಟ್ಟಣ್ಣ, ಬಸವರಾಜು, ಗಂಗಾಧರಪ್ಪ, ಮುಖಂಡರಾದ ರಮೇಶ್‌ ಬೇಗೂರು, ಕೆ. ಮಹದೇವ ಶೆಟ್ಟಿ, ಸೂರಿ, ರವಿ, ಭಾಸ್ಕರ್‌, ನಾರಾಯಣ್‌ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಜರಿದ್ದರು

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.