ಶಾಸಕ ಬಂಡೆಪ್ಪ ಖಾಶೆಂಪುರ್ಗೆ ಕೋವಿಡ್ ಸೋಂಕು ದೃಢ
Team Udayavani, Nov 5, 2020, 7:57 PM IST
ಬೀದರ್: ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕರಾದ, ಶಾಸಕ ಬಂಡೆಪ್ಪ ಖಾಶೆಂಪುರ್ ಅವರಿಗೆ ಕೋವಿಡ್19 ಸೋಂಕು ದೃಢಪಟ್ಟಿದೆ.
ಗುರುವಾರ ಬೆಳಗ್ಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದಾಗ ನನಗೆ ಕೋವಿಡ್ ಸೋಂಕು ತಗುಲಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ. ಆದರೂ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 4-5 ದಿನಗಳಿಂದ ನನ್ನ ನೇರ ಸಂಪರ್ಕ ಹೊಂದಿರುವ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಶಾಸಕರು ಸಾಮಾಜಿಕ ಜಾಲ ತಾಣ ಮೂಲಕ ಮನವಿ ಮಾಡಿದ್ದಾರೆ.
ತಾಯಿ ಭವಾನಿ ಮಾತೆಯ ಆಶೀರ್ವಾದ ಹಾಗೂ ನಿಮ್ಮೆಲ್ಲರ ಹಾರೈಕೆಯಿಂದ ಶೀಘ್ರ ಗುಣಮುಖನಾಗಿ ಬಂದು ಸದಾ ನಿಮ್ಮ ಸೇವೆಗೆ ಸಿದ್ದ ಇರುತ್ತೇನೆ ಎಂದೂ ಖಾಶೆಂಪುರ್ ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಗಣನೀಯ ಇಳಿಕೆ! ಎಚ್ಚರಿಕೆ ಅಗತ್ಯ : ಡಾ. ಕೆ. ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ