ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕಚ್ಚಾಟ: ಸಚಿವ ಸೋಮಶೇಖರ್


Team Udayavani, Nov 9, 2020, 12:27 PM IST

ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಡಿಕೆಶಿ ಕಚ್ಚಾಟ: ಸಚಿವ ಸೋಮಶೇಖರ್

ಮೈಸೂರು: ಕಾಂಗ್ರೆಸ್ ನವರು ಮೊದಲು ಅವರ ನಡುವಿನ ಗೊಂದಲ ಬಗೆಹರಿಸಿಕೊಳ್ಳಲಿ. ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಪ್ರಯತ್ನ ಪಡುತ್ತಿದ್ದರೆ, ಶಿವಕುಮಾರ್ ಅವರನ್ನು ಕೆಳಗಿಳಿಸಲು ಸಿದ್ದರಾಮಯ್ಯ ಅವರು ಪ್ರಯತ್ನ ಪಡುತ್ತಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಅವರು ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಬಿಜೆಪಿಯಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಅವರ ಕುರ್ಚಿಯನ್ನು ಉಳಿಸಿಕೊಂಡರೆ ಸಾಕು. ಹಾಗಾಗಿ ಬಿಜೆಪಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಚಿವರು ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಹಾಸ್ಟೆಲ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆಯೇ ಪರಸ್ಪರ ಉತ್ತಮ ಬಾಂಧವ್ಯ ಇಲ್ಲ. ಒಬ್ಬರಿಗೊಬ್ಬರು ಅಧಿಕಾರವನ್ನು ಕಿತ್ತುಕೊಳ್ಳಲು ಬಡಿದಾಡುತ್ತಿದ್ದಾರೆ ಎಂದು ತಿಳಿಸಿದರು.

ರಾಜರಾಜೇಶ್ವರಿ ನಗರ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನೂರಕ್ಕೆ ನೂರು ಸ್ಪಷ್ಟ. ಮುನಿರತ್ನ ಅವರ ಪರ ಅಲೆ ಇರುವುದು ನಮಗೆ ಪ್ರಚಾರ ಸಂದರ್ಭದಲ್ಲಿಯೇ ಗೊತ್ತಾಗಿದೆ. ಶೇ.50ರಷ್ಟು ಮಂದಿ ಅವರ ಅಭಿವೃದ್ಧಿ ನೋಡಿ ಮತ ನೀಡಿದರೆ, ಇನ್ನು ಶೇ.50 ಮಂದಿ ಬಿಜೆಪಿ ಪಕ್ಷಕ್ಕಾಗಿ ಮತ ಚಲಾಯಿಸಿದ್ದಾರೆ. ಅಲ್ಲದೆ, ಎರಡೂ ಕಡೆ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.

ಅವರ ಸೋಲಿಗೆ ಅವರೇ ಕಾಯುತ್ತಿದ್ದಾರೆ: ಈಗ ನಡೆದಿರುವ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪ ಚುನಾವಣೆ ಸೇರಿದಂತೆ ನಾಲ್ಕು ವಿಧಾನಪರಿಷತ್ ಸ್ಥಾನಗಳಲ್ಲೂ ಕಾಂಗ್ರೆಸ್ ಸೋಲಬೇಕೆಂಬುದು ಅವರ ಪಕ್ಷಗಳ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣ ಕಾಯುತ್ತಿದೆ. ಕಾರಣ, ಸೋತ ಮೇಲೆ ಪರಸ್ಪರ ಒಬ್ಬರ ಮೇಲೊಬ್ಬರು ಸೋಲಿಗೆ ಕಾರಣೀಭೂತರು ಎಂದು ಆರೋಪಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಅವರ ಪಕ್ಷದಲ್ಲಿಯೇ ನಡೆಯುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.