ರತ್ನನ್‌ ಪ್ರಪಂಚ ಶೂಟಿಂಗ್‌ಗೆ ಸಿದ್ಧತೆ

ಡಾಲಿ ಧನಂಜಯ್‌ಗೆ ಜೋಡಿಯಾಗಿ ರೆಬಾ ಮೋನಿಕಾ ನಟನೆ

Team Udayavani, Nov 9, 2020, 2:51 PM IST

ರತ್ನನ್‌ ಪ್ರಪಂಚ ಶೂಟಿಂಗ್‌ಗೆ ಸಿದ್ಧತೆ

ಇತ್ತೀಚೆಗಷ್ಟೇ ನಟ ಡಾಲಿ ಧನಂಜಯ್‌ “ಬಡವ ರಾಸ್ಕಲ್‌’ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದರು. ಸದ್ಯ “ಬಡವ ರಾಸ್ಕಲ್‌’ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದೆ. ಇದರ ನಡುವೆಯೇ ಧನಂಜಯ್‌ ಅಭಿನಯದ ಮತ್ತೂಂದು ಚಿತ್ರ “ರತ್ನನ್‌ ಪ್ರಪಂಚ’ದ ಚಿತ್ರೀಕರಣಕ್ಕೆ ಕೂಡ ಭರದ ತಯಾರಿ ನಡೆದಿದೆ. ಇದೇ ನ.9 ರಿಂದ “ರತ್ನನ್‌ ಪ್ರಪಂಚ’ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

“ರತ್ನನ್‌ ಪ್ರಪಂಚ’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮೈಸೂರು ಸುತ್ತಮುತ್ತ ನಡೆಯಲಿದ್ದು, ಎರಡನೇ ಹಂತದ ಚಿತ್ರೀಕರಣ ಉತ್ತರ ಕರ್ನಾಟಕ ಕೆಲ ತಾಣಗಳಲ್ಲಿ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಕೊನೆ ಹಂತದ ಶೂಟಿಂಗ್‌ ಕಾಶ್ಮೀರದಲ್ಲಿ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ. ಚಿತ್ರದಲ್ಲಿ ಧನಂಜಯ್‌ ಅವರಿಗೆ ರೆಬಾ ಮೋನಿಕಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಬಹುಕಾಲದ ಬಳಿಕ ಹಿರಿಯ ನಟಿ ಉಮಾಶ್ರೀ ಚಿತ್ರದ ಪೋಷಕ ಪಾತ್ರವೊಂದಕ್ಕೆಬಣ್ಣ ಹಚ್ಚುತ್ತಿದ್ದಾರೆ.

ಚಿತ್ರದ ಹಾಡುಗಳಿಗೆ ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸುತ್ತಿದ್ದು, ಶ್ರೀಶ ಕೂದುವಳ್ಳಿ ಛಾಯಾಗ್ರಹಣವಿದೆ. ರೋಹಿತ್‌ ಪದಕಿ ನಿರ್ದೇಶನದ “ರತ್ನನ್‌ ಪ್ರಪಂಚ’ ಚಿತ್ರವನ್ನು ಕಾರ್ತಿಕ್‌ ಗೌಡ ಮತ್ತು ಯೋಗಿ ಜಿ. ರಾಜ್‌ ನಿರ್ಮಿಸುತ್ತಿದ್ದಾರೆ.­

ಟ್ರೇಲರ್‌ನಲ್ಲಿ ಬಂದನು ಮುಖವಾಡ ಇಲ್ಲದವನು :

ಬಹುತೇಕ ಹೊಸಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಮುಖವಾಡ ಇಲ್ಲದವನು 84′ ಚಿತ್ರದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಗಿದೆ.

“ಓಂ ನಮಃ ಶಿವಾಯ ಮೂವೀಸ್‌’ ಬ್ಯಾನರ್‌ನಲ್ಲಿ ಗಣಪತಿ ಪಾಟೀಲ್‌ ಬೆಳಗಾವಿ ಈ ಚಿತ್ರ ನಿರ್ಮಿಸಿದ್ದಾರೆ. ನಿರ್ದೇಶಕ ರವಿ ಶ್ರೀವತ್ಸ ಮತ್ತು ವೇಣುಗೋಪಾಲ್‌ ಹೊಸಬರ ಈ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕಾವ್ಯಾ ಗೌಡ, ರಚನಾ, ಸೊನಾಲಿ ರಾಯ್‌, ಹರೀಶ್‌ ಸಾರಾ ಮೊದಲಾದವರು ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ದುರ್ಗಾ ಪ್ರಸಾದ್‌ ಸಂಗೀತ, ಡಾ. ಮಹಾರಾಜಾ ಹಿನ್ನೆಲೆ ಸಂಗೀತವಿದೆ. ಸದ್ಯ ಸೆನ್ಸಾರ್‌ ಮಂಡಳಿಯಿಂದ “ಎ’ ಪ್ರಮಾಣ ಪತ್ರ ಪಡೆದುಕೊಂಡಿರುವ ಈ ಚಿತ್ರಕ್ಕೆ ಶಿವಕುಮಾರ್‌ ನಿರ್ದೇಶನವಿದೆ.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.