ಬಿಜೆಪಿಯಿಂದ ಕಾಂಗ್ರೆಸ್ ನಾಯಕರ ಟಾರ್ಗೆಟ್ : ಹೆಬ್ಬಾಳ್ಕರ್ ಆರೋಪ
Team Udayavani, Nov 13, 2020, 3:57 PM IST
ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನವು ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿರುವುದಕ್ಕೆ ಉದಾಹರಣೆಯಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ವಿನಯ ಕುಲಕರ್ಣಿ ಬಂಧನ ಹಿನ್ನಲೆಯಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿಯಿಂದ ಕಾಂಗ್ರೆಸ್ನರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ರಾಜಕೀಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಕಾನೂನಿಗೆ ನಾವು ತಲೆ ಬಾಗುತ್ತೇವೆ. ಕಾನೂನು ಪ್ರಕಾರ ಏನು ಆಗಬೇಕು ಆಗಲಿ, ಆದರೆ ಹೆದರಿಸುವ ಕ್ರಮ ಸರಿಯಲ್ಲ, ಇ.ಡಿ, ಸಿಬಿಐಗಳನ್ನು ತಮಗೆ ಬೇಕಾದಂತೆ ಬಿಜೆಪಿಯವರು ಉಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:2023ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ: ನಿಖಿಲ್ ಕುಮಾರಸ್ವಾಮಿ
ವಿನಯ ಅಣ್ಣ ಕ್ಲಿನ್ ಚೀಟ್ ಪಡೆದು ಆದಷ್ಟು ಬೇಗ ಹೊರಗೆ ಬರುತ್ತಾರೆ. ನಮ್ಮ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರು ವಿನಯ ಕುಲಕರ್ಣಿ ಜೊತೆಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಸಹ ಮನೆಗೆ ಬರುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್