ಚಾಮರಾಜನಗರ ಜಿಲ್ಲೆಯಲ್ಲಿ 9 ಹೊಸ ಕೋವಿಡ್ ಪ್ರಕರಣ ದೃಢ: 15 ಮಂದಿ ಗುಣಮುಖ


Team Udayavani, Nov 14, 2020, 6:34 PM IST

ಚಾಮರಾಜನಗರ ಜಿಲ್ಲೆಯಲ್ಲಿ 9 ಹೊಸ ಕೋವಿಡ್ ಪ್ರಕರಣ ದೃಢ: 15 ಮಂದಿ ಗುಣಮುಖ

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 9 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 15 ಮಂದಿ ಗುಣಮುಖರಾಗಿದ್ದಾರೆ. 133 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಪ್ರಾರಂಭದಿಂದ ಇದುವರೆಗೆ ಒಟ್ಟು 6178 ಪ್ರಕರಣಗಳು ದೃಢಪಟ್ಟಿವೆ. ಇವರಲ್ಲಿ 5918 ಮಂದಿ ಗುಣಮುಖರಾಗಿದ್ದಾರೆ. 127 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಪ್ರಸ್ತುತ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 88 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಶನಿವಾರ 1213 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ದೃಢೀಕೃತ 9 ಪ್ರಕರಣಗಳ ಪೈಕಿ ಚಾಮರಾಜನಗರ ತಾಲೂಕಿನವರೇ 6 ಮಂದಿ ಇದ್ದಾರೆ. ಗುಂಡ್ಲುಪೇಟೆ ತಾಲೂಕಿನಿಂದ 3 ಪ್ರಕರಣಗಳು ವರದಿಯಾಗಿವೆ. ಕೊಳ್ಳೇಗಾಲ, ಹನೂರು, ಯಳಂದೂರು ತಾಲೂಕಿನಿಂದ ಯಾವುದೇ ಪ್ರಕರಣ ವರದಿಯಾಗಿಲ್ಲ.

ಇಂದಿನ ಪ್ರಕರಣಗಳು: 09
ಇಂದು ಗುಣಮುಖ: 15
ಒಟ್ಟು ಗುಣಮುಖ: 5918
ಇಂದಿನ ಸಾವು: 00
ಒಟ್ಟು ಸಾವು: 127
ಸಕ್ರಿಯ ಪ್ರಕರಣಗಳು: 133
ಒಟ್ಟು ಸೋಂಕಿತರು: 6178

ಟಾಪ್ ನ್ಯೂಸ್

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Hubballi: ನಮಗೆ ಆದ ಅನ್ಯಾಯ ಬೇರೆ‌ ಯಾರಿಗೂ ಆಗಬಾರದು… ನಿರಂಜನ ಹಿರೇಮಠ ಹೇಳಿಕೆ

Hubballi: ನಮಗೆ ಆದ ಅನ್ಯಾಯ ಬೇರೆ‌ ಯಾರಿಗೂ ಆಗಬಾರದು… ನಿರಂಜನ ಹಿರೇಮಠ ಹೇಳಿಕೆ

Shivamogga: ವಾಲ್ಮೀಕಿ ನಿಗಮದ ಮಂತ್ರಿಯನ್ನು ಕೂಡಲೇ ವಜಾಗೊಳಿಸಿ; ಕೆ.ಬಿ ಪ್ರಸನ್ನ ಆಗ್ರಹ

Shivamogga: ವಾಲ್ಮೀಕಿ ನಿಗಮದ ಮಂತ್ರಿಯನ್ನು ಕೂಡಲೇ ವಜಾಗೊಳಿಸಿ; ಕೆ.ಬಿ ಪ್ರಸನ್ನ ಆಗ್ರಹ

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

Koppala: ಬಾಡಿಗೆ ಮನೆಯಲ್ಲಿ ವಾಸವಿದ್ದ ಮೂವರ ನಿಗೂಢ ಸಾವು… ಪೊಲೀಸರು ದೌಡು

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

5-temple

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ; ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

4-kmc

KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

18

ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.