ಮದುವೆಗೆ ನಿರಾಕರಣೆ: ವಿಧವೆಯ ಮೂಗು ನಾಲಿಗೆ ಕತ್ತರಿಸಿದ ಅತ್ತಿಗೆ !


Team Udayavani, Nov 18, 2020, 12:48 PM IST

widwo

ರಾಜಸ್ಥಾನ: ಸಂಬಂಧಿಯೊಂದಿಗೆ  ಮದುವೆಯಾಗಲು ನಿರಾಕರಿಸಿದ ವಿಧವೆಯ ಮೂಗು ಬಾಯನ್ನು ಅತ್ತಿಗೆಯೇ ಕತ್ತರಿಸಿದ ಕ್ರೂರ ಘಟನೆ ರಾಜಸ್ಥಾನದ ಜೈಸಲ್ಮೇರ್ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಈ ಘಟನೆಗೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದ್ದು ಕೃತ್ಯದಲ್ಲಿ ಭಾಗಿಯಾಗಿರುವ ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಸ್ಥಳೀಯ ಪೊಲೀಸ್ ಆಧಿಕಾರಿ ಕಂಠ ಸಿಂಗ್ ತಿಳಿಸಿದ್ದಾರೆ.

ಆರು ವರ್ಷಗಳ ಹಿಂದೆ ಸಂತ್ರಸ್ತೆ ಮದುವೆಯಾಗಿದ್ದು ಕಳೆದ ವರ್ಷ ಈಕೆಯ ಪತಿ ಸಾವನ್ನಪ್ಪಿದ್ದ. ಇದೀಗ ಸಂಬಂಧಿಯೊಬ್ಬನ ಜೊತೆ ಮರು ಮದುವೆ ಮಾಡಲು ಮಹಿಳೆಯ ಅತ್ತಿಗೆ ಪ್ರಯತ್ನಿಸುತ್ತಿದ್ದಳು ಎಂದು ತಿಳಿದು ಬಂದಿದೆ.

ಅತ್ತಿಗೆಯ ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ಕಾರಣಕ್ಕಾಗಿ ಮನೆಗೆ ಧಾವಿಸಿ ನನ್ನ ಅಕ್ಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅಕ್ಕನ ಮೂಗು, ನಾಲಿಗೆ ಕತ್ತರಿಸಲಾಗಿದ್ದು ಮಾತ್ರವಲ್ಲದೆ ಬಲಗೈ ಕೂಡ ಮುರಿದಿದ್ದಾರೆ. ಈ ನಡುವೆ ಆಕೆಯ ರಕ್ಷಣೆಗೆಂದು ಹೋದ ತನ್ನ ಅಮ್ಮನ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಸಂತ್ರಸ್ತೆಯ ಸಹೋದರ ಆರೋಪಿಸಿದ್ದಾನೆ.

ಇದನ್ನೂ ಓದಿ:  ಕಾಶ್ಮೀರದ ಕುಪ್ವಾರದಲ್ಲಿ ಭಾರೀ ಹಿಮಪಾತ: ಓರ್ವ ಯೋಧ ಸಾವು, ಇಬ್ಬರಿಗೆ ಗಾಯ

ಇದನ್ನೂ ಓದಿ:   ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ! ಅಪಾಯದಿಂದ ಪಾರು

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.