ಭಾರತದಲ್ಲಿ ವಾರ್ಷಿಕ ತೆರಿಗೆ ವಂಚನೆ ಪ್ರಮಾಣ ಎಷ್ಟು ಇದೆ ಗೊತ್ತಾ?

Team Udayavani, Nov 21, 2020, 11:10 PM IST

ಭಾರತದಲ್ಲಿ ವಾರ್ಷಿಕ ತೆರಿಗೆ ವಂಚನೆ ಪ್ರಮಾಣ ಎಷ್ಟು ಇದೆ ಗೊತ್ತಾ?

ನವದೆಹಲಿ: ಭಾರತದಲ್ಲಿ ವಾರ್ಷಿಕ ತೆರಿಗೆ ವಂಚನೆ ಪ್ರಮಾಣ ಎಷ್ಟು ಗೊತ್ತಾ? 76.38 ಸಾವಿರ ಕೋಟಿ ರೂ. ಅಂತಾರಾಷ್ಟ್ರೀಯ ವಾಣಿಜ್ಯ ತೆರಿಗೆ ವಂಚನೆ, ಖಾಸಗಿ ತೆರಿಗೆ ತಪ್ಪಿಸಿಕೊಳ್ಳುವವರಿಂದ ಇಂತಹ ಪರಿಸ್ಥಿತಿ ಉದ್ಭವಿಸಿದೆ ಎಂದು ಟ್ಯಾಕ್ಸ್‌ ಜಸ್ಟೀಸ್‌ ನೆಟ್‌ವರ್ಕ್‌ನ ತೆರಿಗೆ ನ್ಯಾಯದ ಸ್ಥಿತಿಗತಿ ವರದಿಯಲ್ಲಿ ತಿಳಿಸಲಾಗಿದೆ.

ಭಾರತದ 100 ಲಕ್ಷ ಕೋಟಿ ರೂ. ವಾರ್ಷಿಕ ಜಿಡಿಪಿಯಲ್ಲಿ ಶೇ.0.41ರಷ್ಟು ಹಣ ತೆರಿಗೆ ವಂಚನೆಯಲ್ಲೇ ಕಳೆದುಹೋಗುತ್ತದೆ. ಜಾಗತಿಕವಾಗಿ ಈ ರೀತಿಯ ತೆರಿಗೆ ವಂಚನೆ ಪ್ರಮಾಣ 31.66 ಲಕ್ಷ ಕೋಟಿ ರೂ. ಇದೆ.

ಭಾರತದಲ್ಲಾಗುತ್ತಿರುವ ವಂಚನೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಪಾಲು 74.16 ಸಾವಿರ ಕೋಟಿ ರೂ. ಇನ್ನು 1483 ಕೋಟಿ ರೂ. ಮೊತ್ತ ಖಾಸಗಿಯಾಗಿ ವಂಚನೆಯಾಗುತ್ತಿದೆ. ಒಟ್ಟಾರೆ ಈ ವಂಚನೆ ಪ್ರಮಾಣ ದೇಶದ ಆರೋಗ್ಯ ಬಜೆಟ್‌ನ ಶೇ.44.70ಕ್ಕೆ ಸರಿಸಮನಾಗಿದೆ ಅಥವಾ 40.23 ಲಕ್ಷ ದಾದಿಯರಿಗೆ ಕೊಡುವ ವಾರ್ಷಿಕ ವೇತನಕ್ಕೆ ಸಮನಾಗಿದೆ.

ಇದನ್ನೂ ಓದಿ:ಹಾಂಕಾಂಗ್‌ ಪರ ವಕಾಲತ್ತು ವಹಿಸಿದ್ರೆ ಇಂಗ್ಲೆಂಡನ್ನು ಕುರುಡಾಗಿಸುತ್ತೇವೆ: ಚೀನಾ

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.