ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ನೇಮಕ

Team Udayavani, Nov 23, 2020, 5:17 PM IST

news-tdy-02

ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮಾಜಿ ಸಂಸದ, ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಕರ್ನಾಟಕ ಸರಕಾರ ನೇಮಿಸಿದೆ.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿ, ಮೂರು ಬಾರಿ ಕರ್ನಾಟಕ ಸರಕಾರದ ಸಚಿವರಾಗಿ ಕಾರ್ಯ ನಿರ್ವಹಿಸಿರುವ ಜಯಪ್ರಕಾಶ್ ಹೆಗ್ಡೆ ಅವರು ನಿಷ್ಕಂಳಂಕ ರಾಜಕಾರಣದಿಂದಾಗಿ ಪ್ರಸಿದ್ಧಿ ಗಳಿಸಿದ್ದರು.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಶಿಫಾರಸ್ಸಿನಂತೆ, ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು  ಜಯಪ್ರಕಾಶ್ ಹೆಗ್ಡೆ ಅವರ ನೇಮಕಾತಿಯ ಆದೇಶ ಪತ್ರವನ್ನು ಹೊರಡಿಸಿದೆ.

ಉಡುಪಿಯ ಕುಂದಾಪುರ ತಾಲೂಕಿನ ಕೊರ್ಗಿಯಲ್ಲಿ ಜನಿಸಿದ ಕೆ. ಜಯಪ್ರಕಾಶ್ ಹೆಗ್ಡೆ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಹಾಗೂ ಮೀನುಗಾರಿಕಾ ಸಚಿವರಾಗಿ ಉತ್ತಮವಾದ ಕರ್ತವ್ಯ ನಿಭಾಯಿಸಿ ಜನರ ಪ್ರೀತಿ ಪಾತ್ರಕ್ಕೆ ಕಾರಣವಾಗಿದ್ದಾರೆ. ಎರಡು ಬಾರಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ಪ್ರಭಾವಿ ರಾಜಕಾರಣಿಯ ಸಾಲಿನಲ್ಲಿ ಕೆ. ಜಯಪ್ರಕಾಶ್ ಹೆಗ್ಡೆಯವರು ಒಬ್ಬರಾಗಿ ನಿಲ್ಲುತ್ತಾರೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.