ವೀರಶೈವ-ಲಿಂಗಾಯತ ಒಬಿಸಿಯಲ್ಲಿ ಸೇರಿಸಿ

ನಿಗಮಕ್ಕೆ 500 ಕೋಟಿ ರೂ.ನೀಡಿದ್ದು ಸ್ವಾಗತಾರ್ಹ

Team Udayavani, Nov 25, 2020, 4:33 PM IST

Add-in-Veerashaiva-Lingayata-OBC

ಕಲಬುರಗಿ: ಕರ್ನಾಟಕ ವೀರಶೈವ-ಲಿಂಗಾಯತ  ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ನಿಗದಿ ಮಾಡಿರುವುದು ಸ್ವಾಗತಾರ್ಹವಾಗಿದೆ. ಆದರೆ ವೀರಶೈವ-ಲಿಂಗಾಯತ ಸಮುದಾಯವನ್ನುಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸಿದರೆ ಮಾತ್ರ ಸಮರ್ಪಕ ನ್ಯಾಯ ದೊರಕಲು ಸಾಧ್ಯವಾಗುತ್ತದೆ ಎಂದು ಅಖೀಲ ಭಾರತ ವೀರಶೈವ-ಲಿಂಗಾಯತಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ ಹೇಳಿದರು.

ನಿಗಮಕ್ಕೆ 500 ಕೋಟಿ ರೂ. ನಿಗದಿಗೊಳಿಸಿ ಆದೇಶಹೊರ ಬೀಳುತ್ತಿದ್ದಂತೆ ಮಂಗಳವಾರ ವೀರಶೈವ ಕಲ್ಯಾಣ ಮಂಟಪದಲ್ಲಿ ಸಮಾಜದ ಪದಾಧಿಕಾರಿಗಳೊಂದಿಗೆಸಿಹಿ ತಿನ್ನಿಸಿ ಸಂಭ್ರಮಿಸಿಕೊಂಡು ಮಾತನಾಡಿದ ಅವರು, ವೀರಶೈವ ಲಿಂಗಾಯತ್‌ ಸಮುದಾಯವನ್ನು ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಈಗ ಪ್ರಮುಖವಾಗಿ ಶಿಫಾರಸು ಮಾಡಬೇಕು. ಶಿಫಾರಸು ಮಾಡಲು ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಹೇಳಿದರು.

ಇದನ್ನೂ ಓದಿ:ಮಳೆ ಹಾನಿ ಪ್ರದೇಶಕ್ಕೆ ಕೇಂದ್ರದಿಂದ ಅಧ್ಯಯನ ತಂಡ ಬಂದಿಲ್ಲ: ಅಜಿತ್‌ ಪವಾರ್‌

ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಇತರ ಕೆಲವು ಸಮುದಾಯಗಳಿಗಿಂತಲೂ ಹೆಚ್ಚು ಆರ್ಥಿಕವಾಗಿ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ್‌ ಸಮುದಾಯ ಸೇರಿಲ್ಲ. ಹೀಗಾಗಿ ಕೇಂದ್ರದ ಯಾವುದೇ ಉದ್ಯೋಗದಲ್ಲಿ ಯಾವುದೇ ಮೀಸಲಾತಿ ದೊರೆಯದೇ ಅನ್ಯಾಯ ಎದುರಿಸುವಂತಾಗಿದೆ ಎಂದು ಮೋದಿ ಅಳಲು ತೋಡಿಕೊಂಡರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಅಪ್ಪು ಕಣಕಿ, ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಡಾ| ಶಂಭುಲಿಂಗ ಪಾಟೀಲ ಬಳಬಟ್ಟಿ, ಮಹಾಸಭಾ ಪದಾಧಿಕಾರಿಗಳಾದ ಶರಣು ಭೂಸನೂರ, ನಾಗಲಿಂಗಯ್ಯ ಮಠಪತಿ, ಶಾಂತಕುಮಾರ ದುಧನಿ, ಮಚ್ಚೇಂದ್ರನಾಥ ಮೂಲಗೆ, ಶರಣು ಟೆಂಗಳಿ, ವಿಜಯಕುಮಾರ ಹುಲಿ, ಮಹಾದೇವ ಬೆಳಮಗಿ, ಸಂಗಮೇಶ ಮನ್ನಳ್ಳಿ, ಜಿ.ಕೆ. ಪಾಟೀಲ, ಅಶೋಕ ಮಾನಕರ್‌, ಶಾಂತರೆಡ್ಡಿ, ಸುನೀಲಕುಮಾರ ಬನಶೆಟ್ಟಿ ಮುಂತಾದವರಿದ್ದರು.

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ನಿಗದಿ ಮಾಡಿರುವಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಕಾರಣರಾಗಿದ್ದಾರೆ. ಆರ್ಥಿಕವಾಗಿ ದುರ್ಬಲರಿಗೆ ನಿಗಮದಿಂದ ಸಹಾಯವಾಗಲಿದೆ.

 –ಅಪ್ಪು ಕಣಕಿ, ಎಪಿಎಂಸಿ ಅಧ್ಯಕ್ಷ

ಟಾಪ್ ನ್ಯೂಸ್

1-puna

Pune ಪೋರ್ಶೆ ಕಾರು ಅಪಘಾತ ಕೇಸು: ಇಬ್ಬರು ವೈದ್ಯರ ಸೆರೆ

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

doctor 2

Vijayapura;ಭ್ರೂಣಲಿಂಗ ಪತ್ತೆ: ವೈದ್ಯರು ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್

Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು

Rave Party: ನಟಿ ಹೇಮಾ ಸಹಿತ 8 ಮಂದಿ ವಿಚಾರಣೆಗೆ ಗೈರು

ಅಪಘಾತದಲ್ಲಿ ಒಂದೇ ದಿನ 51 ಸಾವು; ರಸ್ತೆ ನಿಯಮ ಪಾಲನೆಗೆ ಎಚ್‌ಡಿಕೆ ಮನವಿ

ಅಪಘಾತದಲ್ಲಿ ಒಂದೇ ದಿನ 51 ಸಾವು; ರಸ್ತೆ ನಿಯಮ ಪಾಲನೆಗೆ ಎಚ್‌ಡಿಕೆ ಮನವಿ

ಚುನಾವಣ ಆಯೋಗದ ಛಾಯಾಚಿತ್ರ ಸ್ಪರ್ಧೆ: ಅಸ್ಟ್ರೋ ಮೋಹನ್‌ಗೆ ಬಹುಮಾನ

ಚುನಾವಣ ಆಯೋಗದ ಛಾಯಾಚಿತ್ರ ಸ್ಪರ್ಧೆ: ಅಸ್ಟ್ರೋ ಮೋಹನ್‌ಗೆ ಬಹುಮಾನ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-puna

Pune ಪೋರ್ಶೆ ಕಾರು ಅಪಘಾತ ಕೇಸು: ಇಬ್ಬರು ವೈದ್ಯರ ಸೆರೆ

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

1-asasas

Kejriwal ಅವಕಾಶವಾದಿ, ಮಣಿಶಂಕರ್‌ ಅಯ್ಯರ್‌ ಬಾಯಿಬಡುಕ: ವಾದ್ರಾ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.