ಬಸವನಬಾಗೇವಾಡಿಯಲ್ಲಿ ಅಬಕಾರಿ ಅಧಿಕಾರಿಗಳ ದಾಳಿ: 19 ಕೆ.ಜಿ ಗಾಂಜಾ ವಶ
Team Udayavani, Nov 27, 2020, 8:07 PM IST
ವಿಜಯಪುರ: ಬಸವನಬಾಗೇವಾಡಿ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳ ತಂಡ, 19.90 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದೆ.
ಅಬಕಾರಿ ಇಲಾಖೆ ವಿಜಯಪುರ ಉಪ ಆಯುಕ್ತ ಕೆ.ಅರುಣಕುಮಾರ ನೇತೃತ್ವದ ಅಧಿಕಾರಿಗಳ ತಂಡ ಬಸವನಬಾಗೇವಾಡಿ ಪಟ್ಟಣದ ಯಲ್ಲಾಲಿಂಗೇಶ್ವರ ಮಠದ ಆವರಣದಲ್ಲಿ ದಾಳಿ ನಡೆಸಿ, 19.90 ಕೆ.ಜಿ. ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸಿಲ್ಲ. ತಲೆ ಮರೆಸಿಕೊಂಡಿರುವ ಸ್ಥಳದ ಮಾಲೀಕನ ಪತ್ತೆ ಮುಂದಾಗಿರುವುದಾಗಿ ಅಬಕಾರಿ ಇಲಾಖೆ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: QS 2021 ರ್ಯಾಂಕಿಂಗ್ ಪಟ್ಟಿ ಬಿಡುಗಡೆ: ಭಾರತದಲ್ಲಿ ಐಐಟಿ ಬಾಂಬೆಯೇ ಬೆಸ್ಟ್
ಇದನ್ನೂ ಓದಿ: ಬಾಹ್ಯಾಕಾಶದಿಂದ “ನೀಲಿ ಭೂಮಿ’ ಸೆರೆಹಿಡಿದ ಗಗನಯಾತ್ರಿಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!