ನಿದ್ದೆ ಮಾತ್ರೆ ಸೇವಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ
Team Udayavani, Nov 27, 2020, 11:41 PM IST
ಬೆಂಗಳೂರು : ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ಎನ್.ಆರ್. ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ.
ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಬೆಂಗಳೂರಿನ ಎಮ್.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ತುರ್ತು ಚಿಕಿತ್ಸಾ ವಿಭಾಗದಲ್ಲಿ ವೈದ್ಯರು ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ.
ಮುಖ್ಯಮತ್ರಿಗಳು ಆಸ್ಪತ್ರೆಗೆ ಭೇಟಿ ಸಂತೋಷ್ ಅರೋಗ್ಯ ವಿಚಾರಿಸಿ ಮಾತನಾಡಿದ ಅವರು ವೈದ್ಯರು ಚಿಕಿತ್ಸೆ ನೀಡುತಿದ್ದಾರೆ ಯಾವುದೇ ಸಮಸ್ಯೆ ಇಲ್ಲ, ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದಿಲ್ಲ ಸಂತೋಷ್ ಕುಟುಂಬದವರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.
ಸಂತೋಷ್ ಮೇ. 28 ರಂದು ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ