ಸೆಪ್ಟೆಂಬರ್‌ವರೆಗೆ 10 ಗರ್ಭಿಣಿಯರ ಸಾವು

Team Udayavani, Nov 28, 2020, 3:43 PM IST

ಸೆಪ್ಟೆಂಬರ್‌ವರೆಗೆ 10 ಗರ್ಭಿಣಿಯರ ಸಾವು

ಯಾದಗಿರಿ: ಜಿಲ್ಲೆಯಲ್ಲಿ ಮೃತಪಡುವ ಗರ್ಭಿಣಿಯ ದೇಹವನ್ನು ಇನ್ನೂ ಮುಂದೆ ಕಡ್ಡಾಯವಾಗಿ ಮರಣೋತ್ತರಪರೀಕ್ಷೆ ನಡೆಸಿ, ಮರಣಕ್ಕೀಡಾಗುವನಿಖರ ಕಾರಣ ಪತ್ತೆ ಹಚ್ಚುವಂತೆ ಡಿಸಿಡಾ| ರಾಗಪ್ರಿಯ ಆರ್‌. ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಹಾಗೂ ಎಲ್ಲ ತಾಲೂಕುಗಳ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 2020ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ವಿವಿಧ ನ್ಯೂನತೆಗಳು ಹಾಗೂ ವಿವಿಧ ಕಾರಣಗಳಿಂದ ಹತ್ತು ಗರ್ಭಿಣಿಯರು ಮೃತಪಟ್ಟಿದ್ದಾರೆ, ಅವರು ಮೃತಪಡಲು ನಿಖರ ಕಾರಣಗಳೇನು ಎಂಬುದನ್ನು ತಿಳಿಯಬೇಕಿದೆ. ಸರ್ಕಾರಿ ಮತ್ತು ಖಾಸಗಿ ಅಸ್ವತ್ರೆಗಳಲ್ಲಿ ಗರ್ಭಿಣಿ ರೋಗಿ ಹಾಗೂ ಹೊರರೋಗಿಗಳ ಸಂಪೂರ್ಣ ಮಾಹಿತಿ ಕಂಪ್ಯೂಟರ್‌ ಮತ್ತು ಅಸ್ವತ್ರೆ ಮಾಹಿತಿ ಪುಸ್ತಕಗಳಲ್ಲಿ ವರದಿ ಮಾಡುವಂತೆ ಸೂಚಿಸಿದರು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರಕ್ತದಾನ ಶಿಬಿರ ಏರ್ಪಡಿಸಬೇಕು. ಶಿಬಿರಗಳಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಭಾಗವಹಿಸಲು ಅಗತ್ಯ ಪ್ರಚಾರ ಕೈಗೊಳ್ಳಬೇಕೆಂದು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆರೋಗ್ಯ ಇಲಾಖೆ ಎಲ್ಲ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯ ಎಲ್ಲ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಒದಗಿಸಬೇಕು. ಜಿಲ್ಲೆಯಲ್ಲಿ ಗರ್ಭಿಣಿಯರ ಮರಣ ಪ್ರಮಾಣ ಕಡಿಮೆ ಮಾಡಲು ಎಲ್ಲ ಆರೋಗ್ಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರುಶ್ರಮಿಸಬೇಕು ಎಂದರು. ಜಿಲ್ಲೆಯ ಕೆಲವು ಕುಟುಂಬಗಳಲ್ಲಿ ಮೂರು ಮತ್ತು ನಾಲ್ಕು ಮಕ್ಕಳಿಗಿಂತಲೂ ಹೆಚ್ಚಿನ ಮಕ್ಕಳಿದ್ದು, ಆ ಕುಟುಂಬದವರಿಗೆ ಕುಟುಂಬ ಕಲ್ಯಾಣ ಯೋಜನೆಗಳ ಕುರಿತು ಆರೋಗ್ಯ ಅಧಿಕಾರಿಗಳು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಅರಿವು ಮೂಡಿಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಎಲ್ಲ ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.