ಗಾಯಕ ವಾಜಿದ್‌ ಪತ್ನಿಗೂ ಮತಾಂತರ ಕಿರುಕುಳ!

Team Udayavani, Nov 30, 2020, 7:34 AM IST

ಗಾಯಕ ವಾಜಿದ್‌ ಪತ್ನಿಗೂ ಮತಾಂತರ ಕಿರುಕುಳ!

ಮುಂಬಯಿ: ಇತ್ತೀಚೆಗಷ್ಟೇ ಅಗಲಿದ ಬಾಲಿವುಡ್‌ನ‌ ಖ್ಯಾತ ಸಂಗೀತ ಸಂಯೋಜಕ- ಗಾಯಕ ವಾಜಿದ್‌ ಖಾನ್‌ ಅವರ ಪತ್ನಿ ಕಮಲುÅಖ್‌ ಕೂಡ ಬಲವಂತದ ಮತಾಂತರ ಕಿರುಕುಳವನ್ನು ಅನುಭವಿಸಿದ್ದರು ಎಂಬ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

“ಮತಾಂತರ ವಿರೋಧಿ ಮಸೂದೆ’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕಮ ಲ್ರುಖ್‌ ತಮ್ಮ ದಾಂಪ ತ್ಯದ ಬಿರುಕಿನ ಕಥೆ ಹೇಳಿಕೊಂಡಿದ್ದಾರೆ. “ಪಾರ್ಸಿ ಜನಾಂಗದ ನಾನು ವಾಜಿದ್‌ನನ್ನು 10 ವರ್ಷ ಪ್ರೀತಿಸಿ, ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾಗಿದ್ದೆ. ಆದರೆ ವಾಜಿದ್‌ನ ತಾಯಿ ಮತ್ತು ಕುಟುಂಬದ ಇತರೆ ಸದಸ್ಯರು ನನ್ನನ್ನು ತಮ್ಮ ಧರ್ಮಕ್ಕೆ ಮತಾಂತರಗೊಳ್ಳಲು ಭಾರೀ ಒತ್ತಡ ಹೇರಿದ್ದರು. ಈ ಕಿರುಕುಳ ತಾಳಲಾರದೆ ನಾನು ವಾಜಿದ್‌ ಜತೆಗಿನ ದಾಂಪತ್ಯ ಜೀವನದಿಂದ ಹೊರಬಂದಿದ್ದೆ’ ಎಂದು ತಿಳಿಸಿದ್ದಾರೆ. ಮತಾಂತರ ವಿರೋಧಿ ಮಸೂದೆ ಚರ್ಚೆಯ ಹಿನ್ನೆಲೆಯಲ್ಲಿ ಈ ಪೋಸ್ಟ್‌ ಹಾಕಿಕೊಂಡಿರುವುದಾಗಿಯೂ ಕಮಲ್ರುಖ್‌ ಸ್ಪಷ್ಪಪಡಿಸಿದ್ದಾರೆ. “ವಾಜಿದ್‌ ಒಬ್ಬ ಅದ್ಭುತ ಟ್ಯಾಲೆಂಟ್‌ ಹೊಂದಿದ ವ್ಯಕ್ತಿ. ನಾನು, ನನ್ನ ಮಕ್ಕಳು ಅವನನ್ನು ಈಗಲೂ ಮಿಸ್‌ ಮಾಡಿಕೊಳ್ಳುತ್ತಿದ್ದೇವೆ’ ಎಂದು ದುಃಖ ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.