ಮಹಾರಾಷ್ಟ್ರ: ಚಿರತೆಗಳ ಸಾವಿನ ಪ್ರಮಾಣ ಶೇ.57ಕ್ಕೆ ಏರಿಕೆ! ಪ್ರಸಕ್ತ ವರ್ಷ 172 ಚಿರತೆಗಳ ಸಾವು

Team Udayavani, Dec 1, 2020, 6:54 PM IST

ಮಹಾರಾಷ್ಟ್ರ: ಚಿರತೆಗಳ ಸಾವಿನ ಪ್ರಮಾಣ ಶೇ.57ಕ್ಕೆ ಏರಿಕೆ! ಪ್ರಸಕ್ತ ವರ್ಷ 172 ಚಿರತೆಗಳ ಸಾವು

ಮುಂಬೈ: ರಾಜ್ಯದಲ್ಲಿ ಚಿರತೆಗಳ ಸಾವಿನ ಪ್ರಮಾಣ ಶೇ. 57ರಷ್ಟು ಏರಿಕೆಯಾಗಿದೆ. ಅಂದರೆ 2019ರ ನವೆಂಬರ್‌ನಲ್ಲಿ 110 ಚಿರತೆಗಳು ಅಸುನೀಗಿದ್ದರೆ, ಪ್ರಸಕ್ತ ವರ್ಷ ನವೆಂಬರ್‌ ಅಂತ್ಯದ ವರೆಗಿನ ಅವಧಿಯಲ್ಲಿ 172 ಚೀತಾಗಳು ಅಸುನೀಗಿವೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಅವುಗಳ ಸಂರಕ್ಷಣೆಗಾಗಿ ಹೊಸ ಕಾರ್ಯ ಯೋಜನೆಯೊಂದನ್ನು ಸಿದ್ಧಪಡಿಸಿದ್ದಾರೆ. “ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷದಿಂದ ಈ ರೀತಿಯಾಗುತ್ತಿದೆ. ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಎಲ್ಲ ವಿಭಾಗಗಳಿಗೂ ಅನ್ವಯವಾಗುವಂಥ ಯೋಜನೆ ರೂಪಿಸಬೇಕಾಗಿದೆ. ಹೀಗಾಗಿ, ಸಮಸ್ಯೆಯ ತಾಂತ್ರಿಕ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದೆ’ ಎಂದು ರಾಜ್ಯದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿತಿನ್‌ ಎಚ್‌.ಕಾಕೋಡ್ಕರ್‌ ಹೇಳಿದ್ದಾರೆ.

ಡಿ.4ರಂದು ನಡೆಯುವ ರಾಜ್ಯ ವನ್ಯ ಜೀವಿ ಸಂರಕ್ಷಣಾ ಮಂಡಳಿಯ ಸಭೆಯಲ್ಲಿ ಈ ಅಂಶ ಚರ್ಚೆಗೆ ಬರಲಿದೆ. ಹುಲಿಗಳ ಸಂರಕ್ಷಣೆಗಾಗಿ ಇರುವ ಅಧ್ಯಯನ ಸಮಿತಿಯಂತೆಯೇ ಚಿರತೆಗಳ ಸಂರಕ್ಷಣೆಗಾಗಿ ರಚಿಸಲಿರುವ ಸಮಿತಿ ಇರಲಿದೆ.

ಇದನ್ನೂ ಓದಿ:ಮುಂದುವರಿದ ಬಿಕ್ಕಟ್ಟು; ಕೇಂದ್ರ v/s ರೈತರು-ನೂತನ ಕೃಷಿ ಕಾಯ್ದೆ ಹಿಂಪಡೆಯಲ್ಲ ಎಂದ ಕೇಂದ್ರ

ಪ್ರಸಕ್ತ ವರ್ಷ 172 ಚಿರತೆಗಳು ಜೀವ ಕಳೆದುಕೊಂಡಿವೆ. ಈ ಪೈಕಿ 86 ಪ್ರಕೃತಿ ಸಹಜ ಕಾರಣಗಳಿಂದ, 34 ರಸ್ತೆ ದುರಂತ ಮತ್ತು ರೈಲಿನಡಿಗೆ ಬಿದ್ದು, ನೀರಿನಲ್ಲಿ ಮುಳುಗಿ 25, 17 ಕಳ್ಳ ಬೇಟೆಗಾರರ ಕೈಗೆ ಸಿಕ್ಕು, 3 ಇತರ ಕಾರಣಗಳಿಗಾಗಿ ಜೀವ ಕಳೆದುಕೊಂಡಿವೆ. ಕಳವಳಕಾರಿ ಅಂಶವೆಂದರೆ ರಸ್ತೆ ದುರಂತ ಮತ್ತು ರೈಲಿನಡಿಗೆ ಚಿರತೆ ಸಾವನ್ನಪ್ಪುವ ಸಂಖ್ಯೆ ಈ ವರ್ಷ ದ್ವಿಗುಣಗೊಂಡಿದೆ ಎಂದು ರಾಜ್ಯ ಅರಣ್ಯ ಇಲಾಖೆ ಸಿದ್ಧಪಡಿಸಿದ ವರದಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. 2019ರಲ್ಲಿ 17 ಪ್ರಾಣಿಗಳು ಅಸುನೀಗಿದ್ದರೆ, ಪ್ರಸಕ್ತ ವರ್ಷ ಆ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ನೀರಿನಿಂದ ಮುಳುಗಿ ಅಸುನೀಗಿದ್ದ ಪ್ರಾಣಿಗಳ ಸಂಖ್ಯೆ ಕಳೆದ ವರ್ಷ ಹತ್ತು ಆಗಿದ್ದರೆ, ಆ ಸಂಖ್ಯೆ ಪ್ರಸಕ್ತ ಸಾಲಿನಲ್ಲಿ 17ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.