ಪ್ರಜ್ವಲ್ ಅಬ್ಬರಕ್ಕೆ ಶಿವಣ್ಣ ಸಾಥ್
Team Udayavani, Dec 6, 2020, 12:35 PM IST
ನಟ ಪ್ರಜ್ವಲ್ ದೇವರಾಜ್ ಅಭಿನಯದ ಹೊಸ ಚಿತ್ರಕ್ಕೆ ಟೈಟಲ್ ಸಿಕ್ಕಿದೆ. ಅದು “ಅಬ್ಬರ’. ಇತ್ತೀಚೆಗೆ ಈ ಚಿತ್ರದ ಟೈಟಲ್ ಪೋಸ್ಟರ್ ಅನ್ನು ಶಿವರಾಜ್ಕುಮಾರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.
ಈ ಮೂಲಕ ಪ್ರಜ್ವಲ್”ಅಬ್ಬರ’ಕ್ಕೆ ಶಿವಣ್ಣ ಸಾಥ್ ನೀಡಿದ್ದಾರೆ. ಈ ಚಿತ್ರವನ್ನು ರಾಮ್ ನಾರಾಯಣ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಬಹುಪಾಲು ಚಿತ್ರೀಕರಣ ಮುಗಿದಿದ್ದು, ಇನ್ನುಕೆಲ ದಿನಗಳು ಬಾಕಿ ಇವೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದು, ಲೇಖಾ ಚಂದ್ರ, ರಾಜಶ್ರೀ ಪೊನ್ನಪ್ಪ ಹಾಗೂ ನಿಮಿಕಾ ನಟಿಸುತ್ತಿದ್ದಾರೆ.
ಇದನ್ನೂ ಓದಿ :ರಾಜಕೀಯದಲ್ಲಿ ನಾನು ಮುಗ್ದ, ಇನ್ನೂ ಅಂಬೆಗಾಲಿಡುತ್ತಿದ್ದೇನೆ: ಸಚಿವ ಎಸ್.ಟಿ.ಸೋಮಶೇಖರ್
ಚಿತ್ರವನ್ನು ಎಚ್.ಎಂ. ಬಸವರಾಜ್ ಮಂಚಯ್ಯ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಅವರ ಸಂಗೀತವಿದೆ. ಇನ್ನು, ಈ ಚಿತ್ರದಲ್ಲಿ ಪ್ರಜ್ವಲ್ ವಿಭಿನ್ನ ಪಾತ್ರದಲ್ಲಿಕಾಣಿಸಿಕೊಂಡಿದ್ದಾರೆ. ಹೊಸ ಬಗೆಯ ಕಥೆ ಇದಾಗಿರುವುದರಿಂದ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಅವರಿಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ