ಅಲ್ಪಸಂಖ್ಯಾತರ ಅನುದಾನ ಕಡಿತಕ್ಕೆ ವಿರೋಧ

Team Udayavani, Dec 8, 2020, 5:15 PM IST

dg-tdy2

ದಾವಣಗೆರೆ: ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು ಕಡಿತಗೊಳಿಸಿರುವದನ್ನು ವಿರೋಧಿಸಿ ಮುಸ್ಲಿಂ ಚಿಂತಕರ ಚಾವಡಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಹಿಂದುಳಿದಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರಕಲ್ಯಾಣ ಇಲಾಖೆಯ ಮೂಲಕ ಸರ್ಕಾರ ಸಮುದಾಯಗಳ ಅಭಿವೃದ್ಧಿಗಾಗಿಜಾರಿಯಲ್ಲಿಟ್ಟಿರುವ ನೀತಿಗಳನ್ನು ಮುಸ್ಲಿಂಚಿಂತಕರ ಚಾವಡಿ ಸ್ವಾಗತಿಸುತ್ತದೆ. ಅಲ್ಪಸಂಖ್ಯಾತಸಮುದಾಯಗಳ ಆಭಿವೃದ್ಧಿ ಸಮಾನವಾಗಿ ಸಾಧ್ಯವಾಗುವವರೆಗೂ ಯಾವ ಯೋಜನೆಗಳೂ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳಬಾರದು ಎಂದು ಒತ್ತಾಯಿಸಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೂಲಕಮುಸ್ಲಿಂ, ಕ್ರಿಶ್ಚಿಯನ್‌, ಸಿಖ್‌, ಬುದ್ಧ, ಪಾರ್ಸಿಮತ್ತು ಜೈನ ಸಮುದಾಯಗಳ ಜನಪರಕಲ್ಯಾಣ ಯೋಜನೆಗಳಿಗೆ ನಿಗದಿಗೊಳಿಸಲಾದಅನುದಾನ ಕಡಿತಗೊಳಿಸಿರುವುದು ಖಂಡನೀಯ.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆನಿಗದಿಗೊಳಿಸುತ್ತ ಬಂದಿರುವ ಅನುದಾನಕಡಿತಗೊಳಿಸಿದ್ದಲ್ಲದೆ ಹಲವು ಯೋಜನೆಗಳನ್ನುರದ್ದು ಮಾಡಲಾಗಿದೆ. 2020-21ನೇ ಸಾಲಿನ ಬಜೆಟ್‌ನಲ್ಲಿ 1177 ಕೋಟಿ ರೂ.ಗಳಷ್ಟಿದ್ದ ಅನುದಾನವನ್ನು ಕಡಿತಗೊಳಿಸಿ 1055 ಕೋಟಿ ರೂ.ಗಳಿಗೆ ನಿಗದಿಗೊಳಿಸಲಾಗಿದೆ. ಇತ್ತೀಚಿಗೆ ಮತ್ತೆ 50 ಕೋಟಿ ರೂ.ಅನುದಾನ ಕಡಿತಗೊಳಿಸಿದೆ ಎಂದು ಆಕ್ಷೇಪಿಸಿದರು.

ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಈಗಾಗಲೇ ಜಾರಿಯಲ್ಲಿರುವ ಎಲ್ಲ ಯೋಜನೆಗಳನ್ನುಮುಂದುವರೆಸಬೇಕು. ಅನುದಾನವನ್ನುಸಂಪೂರ್ಣವಾಗಿ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಚಿಂತಕರ ಚಾವಡಿ ರಾಜ್ಯ ಕಾರ್ಯದರ್ಶಿ

ಅನೀಸ್‌ ಪಾಷಾ, ಕೆ.ಬಿ. ಜಾಕೋಬ್‌, ಘನಿ ತಾಹಿರ್‌, ಕೆ. ಹನೀಫ್‌, ಸಲೀಂ ಬಾಯ್‌, ತಾರಿಕ್‌ ನಕಾಶ್‌, ಜಬೀವುಲ್ಲಾ ಖಾನ್‌, ಬಿ. ಖಲೀಲ್‌, ಮುಸ್ತಾಫಾ ಇತರರು ಇದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.