ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆ: ಮುಂದುವರೆದ ಕಾರ್ಯಾಚರಣೆ !
Team Udayavani, Dec 9, 2020, 8:46 AM IST
ಪುಲ್ವಾಮ: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟಿಕೆನ್ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ.
ಬುಧವಾರ ನಸುಕಿನ ವೇಳೆ ನಡೆದ ಈ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಹತ್ಯೆಮಾಡಲಾಗಿದೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.
ಭದ್ರತಾಪಡೆಗಳು ಮತ್ತು ಉಗ್ರರ ನಡುವೆ ನಿರಂತರ ಗುಂಡಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿದ್ದ ಕೆಲವೊಂದು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಅಮಿತ್ ಷಾ-ರೈತ ಮುಖಂಡರ ನಡುವಿನ ಸಂಧಾನ ಸಭೆ ವಿಫಲ: ಇಂದಿನ ಮಾತುಕತೆ ರದ್ದು ?
ಸ್ಥಳದಲ್ಲಿ ಪೊಲೀಸರು ಮತ್ತು ಭದ್ರತಾಪಡೆಗಳು ಕಾರ್ಯಾಚರಣೆ ಮುಂದುವರೆಸಿದ್ದು, ಇನ್ನೂ ಹಲವು ಉಗ್ರರು ಅಡಗಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
#UPDATE: Two unidentified terrorists killed in the encounter that is underway at Tiken area of Pulwama. More details awaited.#JammuAndKashmir https://t.co/dd11QebBaK
— ANI (@ANI) December 9, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ