ಗುಜರಾತ್ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ-ಸ್ಪೋಟ

Team Udayavani, Dec 9, 2020, 9:04 AM IST

fire-break

ಗುಜರಾತ್:  ಇಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 25ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು  ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

ಗುಜರಾತ್ ನ ಅಹ್ಮದಾಬಾದ್ ನಲ್ಲಿರುವ ವತ್ವಾ ಪ್ರದೇಶದಲ್ಲಿ ಬುಧವಾರ (ಡಿ.9) ಬೆಳಗಿನ ಜಾವ  ದುರಂತ ನಡೆದಿದ್ದು, ರಾಸಾಯನಿಕ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದೆ ಎನ್ನಲಾಗಿದೆ. ದುರ್ಘಟನೆಯಲ್ಲಿ ಯಾವುದೇ ಸೋವುನೋವಿನ ಬಗ್ಗೆ ವರದಿಯಾಗಿಲ್ಲ. ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆ: ಮುಂದುವರೆದ ಕಾರ್ಯಾಚರಣೆ !

ಕಳೆದ ಭಾನುವಾರ ಇಲ್ಲಿನ ಬಗಾಪುರದಲ್ಲಿ ಬೆಂಕಿ ದುರಂತ ಸಂಭವಿಸಿ 20ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದ್ದವು.

ಇದನ್ನೂ ಓದಿ:  ಅಮಿತ್ ಷಾ-ರೈತ ಮುಖಂಡರ ನಡುವಿನ ಸಂಧಾನ ಸಭೆ ವಿಫಲ: ಇಂದಿನ ಮಾತುಕತೆ ರದ್ದು ?

ಟಾಪ್ ನ್ಯೂಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.