ಆತ್ಮನಿರ್ಭರ ಭಾರತ್‌ ರೋಜ್‌ಗಾರ್‌ ಯೋಜನೆಗೆ ಒಪ್ಪಿಗೆ; 58.5 ಲಕ್ಷ ಉದ್ಯೋಗಿಗಳಿಗೆ ನೆರವು

ವೈಫೈ ಸೇವೆ ನೀಡುವ ಪ್ರಧಾನಮಂತ್ರಿ ವಾಣಿ ವ್ಯವಸ್ಥೆಗೆ ಸಂಪುಟ ಒಪ್ಪಿಗೆ

Team Udayavani, Dec 10, 2020, 10:32 AM IST

ಆತ್ಮನಿರ್ಭರ ಭಾರತ್‌ ರೋಜ್‌ಗಾರ್‌ ಯೋಜನೆಗೆ ಒಪ್ಪಿಗೆ; 58.5 ಲಕ್ಷ ಉದ್ಯೋಗಿಗಳಿಗೆ ನೆರವು

ನವದೆಹಲಿ: ಹೊಸದಾಗಿ ಉದ್ಯೋಗ ಸೃಷ್ಟಿ ಮಾಡುವ ಸಲುವಾಗಿ ರೂಪಿಸಲಾ ಗಿರುವ ಆತ್ಮನಿರ್ಭರ ಭಾರತ್‌ ರೋಜ್‌ ಗಾರ್‌ ಯೋಜನೆಗೆ 22,810 ಕೋಟಿ ರೂ. ನೀಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಯೋಜನೆಯ ಅಡಿಯಲ್ಲಿ ಹೊಸದಾಗಿ ಉದ್ಯೋಗ ನೀಡುವ ಉದ್ಯಮ ಗಳು ಮತ್ತು ಸಂಸ್ಥೆಗಳಲ್ಲಿನ ಉದ್ಯೋಗಿಗಳು ಮತ್ತು ಉದ್ಯೋಗದಾತರ ಪಾಲಿನ ಪಿಎಫ್ ನಿಧಿಯನ್ನು 2 ವರ್ಷಗಳ ಕಾಲ ಸರ್ಕಾರವೇ ಭರಿಸಲಿದೆ. 2023ರ ವರೆಗೆ ಈ ಯೋಜನೆ ಚಾಲ್ತಿಯಲ್ಲಿ ಇರಲಿದ್ದು, 58.5 ಲಕ್ಷ ಉದ್ಯೋಗಿಗಳಿಗೆ ನೆರವಾಗಲಿದೆ.

ಈ ಯೋಜನೆಯ ಮೊದಲ ಹಂತ ವನ್ನು ನ.12ರಂದು ಕೇಂದ್ರ ವಿತ್ತ ಸಚಿವೆ  ನಿರ್ಮಲಾ ಸೀತಾರಾಮನ್‌ ಚಾಲನೆ ಗೊಳಿಸಿದ್ದರು. ಈಗ 3ನೇ ಹಂತದ ಯೋಜನೆಯಾಗಿದ್ದು, ಪ್ರಸಕ್ತ ಹಣಕಾಸು ವರ್ಷಕ್ಕಾಗಿ 1,584 ಕೋಟಿ ರೂ. ಬಿಡುಗಡೆಯಾಗಿದೆ.

ಪಿಎಂ ವಾಣಿಗೆ ಒಪ್ಪಿಗೆ: ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ವೈಫೈ ಸೇವೆ ನೀಡುವ ಪ್ರಧಾನಮಂತ್ರಿ ವಾಣಿ ವ್ಯವಸ್ಥೆಗೆ ಸಂಪುಟ ಒಪ್ಪಿಗೆ ನೀಡಿದೆ. ದೇಶದಲ್ಲಿ ಸಾರ್ವಜನಿಕ ವೈಫೈ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

ಈ ಯೋಜನೆ ಮೂಲಕ ದೇಶದಲ್ಲಿ ಬ್ರಾಡ್‌ಬ್ಯಾಂಡ್‌ ಕ್ಷೇತ್ರದಲ್ಲಿ ಈ ಯೋಜನೆ ಕ್ರಾಂತಿ ತರಲಿದೆ. ಪಬ್ಲಿಕ್‌ ಡೇಟಾ ಆಫೀಸಸ್‌(ಪಿಡಿಓಗಳು), ಪಬ್ಲಿಕ್‌ ಡೇಟಾ ಆಫೀಸ್‌ ಅಗ್ರಿಗೇಟರ್ಸ್‌ (ಪಿಡಿಓಎಎಸ್‌) ಮತ್ತು ಆ್ಯಪ್‌ ಪ್ರೊವೈಡ ರ್‌ಗಳು ಯಾವುದೇ ಪರವಾನಗಿ ಇಲ್ಲದೇ ವೈಫೈ ಸೇವೆ ನೀಡಬಹುದಾಗಿದೆ. ಅಲ್ಲದೆ, ದೇಶಾದ್ಯಂತ ಪಬ್ಲಿಕ್‌ ಡೇಟಾ ಸೆಂಟರ್‌ಗಳನ್ನು ತೆರೆಯಲೂ ಇದು ಅನುವು ಮಾಡಿಕೊಡುತ್ತದೆ ಎಂದು ರವಿ ಶಂಕರ್‌ ಪ್ರಸಾದ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.