ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಈಗ ತಾತ! ಆಕಾಶ್, ಶ್ಲೋಕಾ ದಂಪತಿಗೆ ಗಂಡು ಮಗು

ಮುಂಬೈನ ಆಸ್ಪತ್ರೆಯಲ್ಲಿ ಶ್ಲೋಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

Team Udayavani, Dec 10, 2020, 3:45 PM IST

ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಈಗ ತಾತ! ಆಕಾಶ್, ಶ್ಲೋಕಾ ದಂಪತಿಗೆ ಗಂಡು ಮಗು

ಮುಂಬೈ: ಕಳೆದ ವರ್ಷ ಹಸೆಮಣೆಗೆ ಏರಿದ್ದ ಆಕಾಶ್ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ ದಂಪತಿಗೆ ಗುರುವಾರ(ಡಿಸೆಂಬರ್ 10, 2020) ಗಂಡು ಮಗು ಜನಿಸಿದ್ದು, ಈ ಮೂಲಕ ಮುಕೇಶ್ ಅಂಬಾನಿ ತಾತಾ ಆಗಿ ಭಡ್ತಿ ಪಡೆದಿದ್ದಾರೆ.

ಮುಂಬೈನ ಆಸ್ಪತ್ರೆಯಲ್ಲಿ ಶ್ಲೋಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಈ ಸುದ್ದಿ ಮೆಹ್ತಾ ಹಾಗೂ ಅಂಬಾನಿ ಕುಟುಂಬ ಸದಸ್ಯರಿಗೆ ಸಂತಸ ತಂದಿರುವುದಾಗಿ ಮೂಲಗಳು ತಿಳಿಸಿವೆ.

ಧೀರೂಭಾಯಿ ಹಾಗೂ ಕೋಕಿಲಾಬೆನ್ ಅಂಬಾನಿ ಕುಟುಂಬದ ಮರಿಮೊಮ್ಮಗನನ್ನು ಆತ್ಮೀಯವಾಗಿ ಸ್ವಾಗತಿಸಿದ್ದು, ಇದರೊಂದಿಗೆ ನೀತಾ ಮತ್ತು ಮುಕೇಶ್ ಅಂಬಾನಿ ಅಜ್ಜ, ಅಜ್ಜಿಯಾಗಿ ಭಡ್ತಿ ಪಡೆದಂತಾಗಿದೆ.

ಇದನ್ನೂ ಓದಿ:ನೂತನ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ: ನೂತನ ಕಟ್ಟಡ ಹೇಗಿರಲಿದೆ?

ಕಳೆದ ವರ್ಷ ಮಾರ್ಚ್ ನಲ್ಲಿ ಮುಕೇಶ್ ಅಂಬಾನಿ ಪುತ್ರ ಆಕಾಶ್ ಹಾಗೂ ಶ್ಲೋಕಾ ಮೆಹ್ತಾ ವಿವಾಹ ಅದ್ದೂರಿಯಾಗಿ ನೆರವೇರಿತ್ತು. ಈ ಸಮಾರಂಭದಲ್ಲಿ ಬಾನ್ ಕಿ ಮೂನ್, ಟೋನಿ ಬ್ಲೇರ್, ಸಚಿನ್ ತೆಂಡೂಲ್ಕರ್, ಅಮೀರ್ ಖಾನ್, ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಗಣ್ಯಾತೀಗಣ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.