ತೀವ್ರಗೊಂಡ ಲಾಲೂ ಪ್ರಸಾದ್ ಯಾದವ್ ಕಿಡ್ನಿ ಸಮಸ್ಯೆ: ಶೇ.25% ಮಾತ್ರ ಕಾರ್ಯ; ವೈದ್ಯರ ಮಾಹಿತಿ


Team Udayavani, Dec 13, 2020, 3:17 PM IST

lalu-prasad

ನವದೆಹಲಿ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಸೆರೆಮನೆ ವಾಸದಲ್ಲಿರುವ RJD ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಕಿಡ್ನಿ (ಮೂತ್ರಪಿಂಡ) ಕೇವಲ  25%ರಷ್ಟು ಮಾತ್ರ ಕಾರ್ಯನಿರ್ವಹಿಸುತ್ತಿದೆ. ಇದು ಸಂದರ್ಭದಲ್ಲಿಯೂ  ಕೂಡಾ ಸಮಸ್ಯೆಗೆ ಎಡೆಮಾಡಿಕೊಡಬಹುದು ಎಂದು ಲಾಲೂ ವೈದ್ಯರಾದ ಡಾ. ಉಮೇಶ್ ಪ್ರಸಾದ್ ತಿಳಿಸಿದ್ದಾರೆ.

ಈ ಕುರಿತಾಗಿ ವೈದ್ಯರು ಮತ್ತು  ಆಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಸದ್ಯ ಲಾಲೂ ಪ್ರಸಾದ್ ಯಾದವ್ ರನ್ನು  ರಾಂಚಿಯ  ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಹಿರಿಯ ವಿದ್ವಾಂಸ, ಉಡುಪಿ ಬನ್ನಂಜೆ ಗೋವಿಂದಾಚಾರ್ಯ ನಿಧನ

ಲಾಲು ಪ್ರಸಾದ್ ಯಾದವ್ ಅವರು ಕಳೆದ 20 ವರ್ಷಗಳಿಂದ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಜೊತೆಗೆ  ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಯನ್ನೂ ಹೊಂದಿದ್ದಾರೆ. ಇದು ಅವರ ಅಂಗಾಗಗಳ ಮೇಲೆ ತೀವ್ರವಾದ ಪರಿಣಾಮ ಬೀರುತ್ತಿದೆ. ಸದ್ಯಕ್ಕೆ ಅವರ ಪರಿಸ್ಥಿತಿ ಹದಗೆಟ್ಟಿದ್ದು, ಯಾವ ಸಂದರ್ಭದಲ್ಲಿ ಬೇಕಾದರೂ ಪರಿಸ್ಥಿತಿ ಚಿಂತಾಜನಕವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಅವರ ಅಂಗಾಗಗಳು ಕ್ಷೀಣಿಸುತ್ತಿದ್ದು, ಅದರ ಕಾರ್ಯವೈಖರಿಯನ್ನು ಔಷಧಿಯಿಂದಲೂ ಸರಿಪಡಿಸಲು ಕಷ್ಟವಾಗುತ್ತಿದೆ. ಲಾಲೂ ಅವರನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸುವುದರಿಂದ ಯಾವುದೇ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಈ ಕುರಿತಾಗಿ ಕೋರ್ಟ್ ಮತ್ತು ಸರ್ಕಾರ ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಡಾ. ಉಮೇಶ್ ಪ್ರಸಾದ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.