ನೀತಿ ಸಂಹಿತೆ ಉಲ್ಲಂಘಿಸಿದ್ರೆ ಕ್ರಮ


Team Udayavani, Dec 13, 2020, 3:29 PM IST

ನೀತಿ ಸಂಹಿತೆ ಉಲ್ಲಂಘಿಸಿದ್ರೆ ಕ್ರಮ

ಹಿರೇಕೆರೂರ: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಹಾಗಾಗಿ, ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ತಹಶೀಲ್ದಾರ್‌ ಆರ್‌.ಎಚ್‌ .ಭಾಗವಾನ್‌ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿಯ

ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಿಮಿತ್ತ ನಡೆದ ಎಂಸಿಸಿ ಹಾಗೂ ಸೆಕ್ಟರ್‌ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿಗಳ ಚುನಾವಣಾ ಸಿಬ್ಬಂದಿ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಚುನಾವಣಾ ಕಾರ್ಯ ನಿರ್ವಹಿಸಬೇಕು. ಚುನಾವಣಾ ಆಯೋಗ ಹಾಗೂ ಸರಕಾರದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಕಾರ್ಯ ಮಾಡಬೇಕು. ಆ ಮೂಲಕ ಪ್ರತಿಶತ ಮತದಾನಕ್ಕೆ ಎಲ್ಲರೂ ಸೇರಿ ಪ್ರಯತ್ನಿಸಬೇಕು ಮತ್ತು ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದರು.

ಸೆಕ್ಟರ್‌ ಅಧಿಕಾರಿಗಳ ವಿವಿರ: ಕಚವಿ ಮತ್ತು ಸಾತೇನಹಳ್ಳಿ ಗ್ರಾಪಂಗೆ ಎಲ್‌. ಶಿದ್ಲಿಂಗಪ್ಪ-9840695249,

ಮಡ್ಲೂರ ಹಾಗೂ ಚಿಕ್ಕೋಣತಿ ಗ್ರಾಪಂ ಎಂ.ವಿ. ಮಂಜುನಾಥ-8277931841, ಚಿಕ್ಕೇರೂರ ಗ್ರಾಪಂ ಸಿ.ಎನ್‌. ರಂಗನಾಥ-9482371519, ಹಂಸಭಾವಿ ಗ್ರಾಪಂ ಮಹ್ಮದ ನದಾಫ-9480843451,ಚಿನ್ನಮುಳಗುಂದ, ಭೋಗಾವಿ ಮತ್ತು ಸುತ್ತಕೋಟಿ ಗ್ರಾಪಂ ಬಿ.ಬಸವಣ್ಣೆಪ್ಪ-9945121801, ಆಲದಗೇರಿ, ಅರಳಿಕಟ್ಟಿ ಹಾಗೂ ಅಬಲೂರ ಗ್ರಾಪಂ ನವೀನ ಕುಮಾರ-7624866102, ಬೆಟಕೇರೂರ ಹಾಗೂ ಯತ್ತಿನಹಳ್ಳಿ ಎಂ.ಕೆ ಗ್ರಾಪಂ ವಿ.ಎಸ್‌.ಹಿರೇಮಠ-9945857257, ಕೋಡ ಹಾಗೂ ತಾವರಗಿ ಗ್ರಾಪಂ ವಿಷ್ಣುಕಾಂತ-9449098548, ಬುರಡಿಕಟ್ಟಿ, ಚನ್ನಳ್ಳಿ ಹಾಗೂ ನಿಡನೇಗಿಲ ಗ್ರಾಪಂ ಪರಶುರಾಮ ನಾಗರಾಳ-8867255827 ಹಾಗೂ ಹಿರೇಕೆರೂರ ತಾಲೂಕ ಎಂ.ಸಿ.ಸಿ. ಅಧಿಕಾರಿಯಾಗಿ ಎ.ಟಿ.ಜಯಕುಮಾರ-9480868100 ಅಧಿ  ಕಾರಿಗಳನ್ನು ನೇಮಕ ಮಾಡಿದ್ದು, ದೂರುಗಳಿಗಾಗಿ ಅವರನ್ನು ಸಂಪರ್ಕಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಪಂ ಇಒ, ಎಂಸಿಸಿ ಅಧಿಕಾರಿ ಎ.ಟಿ.ಜಯಕುಮಾರ ಸೇರಿದಂತೆ ಸೆಕ್ಟರ್‌ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.