ತೀವ್ರ ಯುದ್ಧಕ್ಕಾಗಿ 15 ದಿನಗಳ ಶಸ್ತ್ರಾಸ್ತ್ರ, ಸ್ಫೋಟಕ ದಾಸ್ತಾನು-ಸೇನಾಪಡೆಗೆ ಅಧಿಕಾರ: ವರದಿ

ಇದೀಗ ಮದ್ದುಗುಂಡು, ಶಸ್ತ್ರಾಸ್ತ್ರ ದಾಸ್ತಾನು ಮಾಡುವ ಅವಧಿಯನ್ನು ಕನಿಷ್ಠ 15 ದಿನಕ್ಕೆ ಏರಿಕೆ

Team Udayavani, Dec 14, 2020, 4:05 PM IST

ತೀವ್ರ ಯುದ್ಧಕ್ಕಾಗಿ 15 ದಿನಗಳ ಶಸ್ತ್ರಾಸ್ತ್ರ, ಸ್ಫೋಟಕ ದಾಸ್ತಾನು-ಸೇನಾಪಡೆಗೆ ಅಧಿಕಾರ: ವರದಿ

ನವದೆಹಲಿ/ಬೀಜಿಂಗ್:ಲಡಾಖ್ ಗಡಿ ವಿವಾದದ ಸಂಬಂಧ ಚೀನಾ ಜತೆ ಭಾರತ ಸಂಘರ್ಷ ಮುಂದುವರಿಸಿರುವ ನಡುವೆಯೇ ಇದೀಗ 15 ದಿನಗಳ ತೀವ್ರ ಯುದ್ಧಕ್ಕಾಗಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ದಾಸ್ತಾನು ಅವಧಿಯನ್ನು ಹೆಚ್ಚಿಸಲು ರಕ್ಷಣಾ ಪಡೆಗಳಿಗೆ ಅಧಿಕಾರ ನೀಡಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಪೂರ್ವ ಲಡಾಖ್ ಪ್ರದೇಶದಲ್ಲಿ ಚೀನಾ ಜತೆಗೆ ಸಂಘರ್ಷ ಮುಂದುವರಿದಿರುವ ನಡುವೆಯೇ ಅಗತ್ಯವಿರುವ ಶಸ್ತ್ರಾಸ್ತ್ರ ದಾಸ್ತಾನು ಮತ್ತು ತುರ್ತು ಆರ್ಥಿಕ ಅಧಿಕಾರವನ್ನು ನೀಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಮತ್ತು ವಿದೇಶಿ ಉಪಕರಣ ಮತ್ತು ಮದ್ದುಗುಂಡು ಖರೀದಿಗಾಗಿ ರಕ್ಷಣಾ ಪಡೆ 50ಸಾವಿರ ಕೋಟಿಗೂ ಅಧಿಕ ಹಣವನ್ನು ವ್ಯಯಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆ ಚೀನಾ ಮತ್ತು ಪಾಕಿಸ್ತಾನ ಸೇರಿದಂತೆ ಎರಡು ದೇಶಗಳೊಂದಿಗೆ ಯುದ್ಧಕ್ಕಾಗಿ 10 ದಿನಗಳ ಮದ್ದುಗುಂಡುಗಳ ದಾಸ್ತಾನು ಸಿದ್ಧತೆಗೆ ಇದ್ದ ಅವಕಾಶವನ್ನು ಇದೀಗ ಮದ್ದುಗುಂಡು, ಶಸ್ತ್ರಾಸ್ತ್ರ ದಾಸ್ತಾನು ಮಾಡುವ ಅವಧಿಯನ್ನು ಕನಿಷ್ಠ 15 ದಿನಕ್ಕೆ ಏರಿಕೆ ಮಾಡಲು ಅಧಿಕಾರ ನೀಡಿರುವುದಾಗಿ ವರದಿ ವಿವರಿಸಿದೆ.

ಇದನ್ನೂ ಓದಿ:ರಾಮ & ಆಂಜನೇಯ ಅವತಾರದಲ್ಲಿ ದರ್ಶನ್‌-ಸುದೀಪ್ :‌ ಫೋಟೋ ವೈರಲ್‌

ದಾಸ್ತಾನು ಅವಧಿ ಹೆಚ್ಚಳದಿಂದಾಗಿ ಶತ್ರು ದೇಶದ ಸೈನಿಕನ ಜತೆ ನಿರಂತರವಾಗಿ 15 ದಿನಗಳ ಕಾಲ ಹೋರಾಡಲು ಬೇಕಾದಷ್ಟು ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ಶೇಖರಿಸಿ ಇಡಬಹುದಾಗಿದೆ. ದಾಸ್ತಾನು 10 I ಹಂತದಿಂದ ಈಗ 15 I ಹಂತಕ್ಕೆ ಏರಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.

ಹಲವು ವರ್ಷಗಳ ಹಿಂದೆ ಸೇನಾಪಡೆಗೆ 40 ದಿನಗಳ ಶಸ್ತ್ರಾಸ್ತ್ರ, ಮದ್ದುಗುಂಡು ದಾಸ್ತಾನು ಮಾಡಿಕೊಳ್ಳುವ ಅಧಿಕಾರ ಇತ್ತು. ಆದರೆ ಯುದ್ಧ ನೀತಿ ಬದಲಾದ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳ ಕೊರತೆಯ ಸಮಸ್ಯೆಯಿಂದಾಗಿ ದಾಸ್ತಾನು  ದಿನವನ್ನು 40ರಿಂದ 10ಕ್ಕೆ ಇಳಿಸಲಾಗಿತ್ತು.

ಟಾಪ್ ನ್ಯೂಸ್

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.