ಲೋಕಲ್‌ ಫೈಟ್‌ಗೆ ರಂಗೇರಿದ ಕಣ

Team Udayavani, Dec 14, 2020, 6:45 PM IST

ಲೋಕಲ್‌ ಫೈಟ್‌ಗೆ ರಂಗೇರಿದ ಕಣ

ನಾರಾಯಣಪುರ: ಗ್ರಾಮದ ಅಭಿವೃದ್ಧಿಗೆ ಸ್ಥಳೀಯ ಆಡಳಿತದ ಶಕ್ತಿ ಕೇಂದ್ರವಾಗಿರುವ ಗ್ರಾಪಂಚುನಾವಣೆಗೆ ವಾರ್ಡ್‌ವಾರು ಹುರಿಯಾಳುಗಳು ಸ್ಪರ್ಧೆಗಿಳಿಯಲು ಸಜ್ಜಾಗಿದ್ದು, ಗೆಲುವಿಗಾಗಿ ಮತದಾರರ ಓಲೈಕೆಯತ್ತ ಚಿತ್ತ ನೆಟ್ಟಿದ್ದಾರೆ.

ಪ್ರತಿ ವಾರ್ಡ್‌ಗಳಲ್ಲಿ ತುರಿಸಿನ ಸ್ಪರ್ಧೆ ಏರ್ಪಟ್ಟಿದೆ. ಪ್ರತಿ ವಾರ್ಡ್‌ಗೆ ನಾಯಕತ್ವ ಗುಣ, ಯೋಗ್ಯ ಮತ್ತು ಗೆಲ್ಲುವ ಹುರಿಯಾಳುಗಳನ್ನು ಚುನಾವಣೆಗೆ ನಿಲ್ಲಿಸುವ ಗುರಿಯೊಂದಿಗೆ ಒಂದೇ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಆಯಾ ಪಂಚಾಯಿತಿ ಸದಸ್ಯ ಬಲಕ್ಕೆ ಬೇಕಾಗುವ ಬಹುಮತದ ಮ್ಯಾಜಿಕ್‌ ನಂಬರ್‌ ತಲುಪಲು ತಂತ್ರ ಹೆಣೆಯಲಾಗುತ್ತಿದೆ. ಕೆಲವೆಡೆ ಇಡೀ ಪಂಚಾಯಿತಿ ಎಲ್ಲ ಸದಸ್ಯರನ್ನು ಅವಿರೋಧ ಆಯ್ಕೆ ಮಾಡುವ ಸಾಹಸಕ್ಕೂ ಮುಂದಾಗಿವೆ. ಈ ಫಲಿತಾಂಶ ಬರುವ ಎಲ್ಲ ಚುನಾವಣೆಗಳಿಗೆ ದಿಕ್ಸೂಚಿಯಾಗುವ ಸಾಧ್ಯತೆ ರಾಜಕೀಯ ಪಕ್ಷಗಳು ಅಲ್ಲಗಳಿಯುವಂತಿಲ್ಲ.

24 ಸದಸ್ಯ ಬಲದ ನಾರಾಯಣಪುರ ಗ್ರಾಪಂನಲ್ಲಿ ನಾರಾಯಣಪುರ ಗ್ರಾಮ,ಹನುಮನಗರ, ಮೇಲಿನ ಗಡ್ಡಿ, ಜಂಗಿನಗಡ್ಡಿ ಗ್ರಾಮಗಳ 8 ವಾರ್ಡ್‌ಗಳಲ್ಲಿನ ಪ್ರತಿ ವಾರ್ಡ್ ನಲ್ಲಿ ಮೀಸಲಾತಿ ಆಧಾರದಲ್ಲಿ 3 ಸದಸ್ಯರನ್ನುಆಯ್ಕೆ ಮಾಡಿ ಪಂಚಾಯಿತಿಗೆ ಕಳುಹಿಸಿಕೊಡುವ ಕಸರಸ್ತು ನಡೆದಿದೆ. ಮೊದಲ ಹಂತದ ಚುನಾವಣೆ ಸಮೀಪಿಸುತ್ತಿದ್ದು, ಸ್ಪರ್ಧಿಗಳು ಉಮೇದುವಾರಿಕೆ ಸಲ್ಲಿಸಲು ಮುಂದಾಗಿದ್ದಾರೆ. ಅಗತ್ಯ ದಾಖಲಾತಿ ಸಜ್ಜುಗೊಳಿಸುವಲ್ಲಿ ನಿರತರಾಗಿದ್ದಾರೆ.

ಜಿಲ್ಲೆಯ ಮೊದಲ ಹಂತದ ಚುನಾವಣೆಗೆ ಡಿ.7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು,ಡಿ.11 ನಾಮಪತ್ರ ಸಲ್ಲಿಸುವ ಕೊನೆ ದಿನವಾದರೆ, ಡಿ.12 ನಾಮಪತ್ರ ಪರಿಶೀಲನೆ, ಡಿ.14 ನಾಮಪತ್ರ ಹಿಂಪಡೆಯುವ ಕೊನೆ ದಿನ. ಕ್ರಮಬದ್ಧವಾಗಿನಾಮಪತ್ರ ಸಲ್ಲಿಸಿದವರು ಚುನಾವಣೆ ಕಣದಲ್ಲಿ ಉಳಿಯಲಿದ್ದಾರೆ. ಡಿ.22ರಂದು ಮತದಾನ, ಡಿ.30ರಂದು ಮತ ಎಣಿಕೆ ಜರುಗಲಿದೆ.

ಪಕ್ಷಾಂತರ: ಪ್ರತಿಷ್ಠೆಯ ಪ್ರಶ್ನೆಯಾಗಲಿರುವ ಗ್ರಾಪಂ ಚುನಾವಣೆಯು ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿರುತ್ತದೆ. ಜೊತೆಗೆ ಪಕ್ಷದ ಬೆಂಬಲ ದೊರೆಯದವರು ಪಕ್ಷಾಂತರಗೊಳ್ಳುವುದಕ್ಕೂ ಸಿದ್ಧರಾಗುವ ಮನಸ್ಥಿತಿಯಿಂದ ಪಕ್ಷಾಂತರಕ್ಕೂ ಸೈ ಎನ್ನುತ್ತಾರೆ.

ಬಸವರಾಜ ಎಂ. ಶಾರದಳ್ಳಿ

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.