ಈ ಸ್ಮಾರ್ಟ್ ಪೋನ್ ಗಳಲ್ಲಿ 2021ರಿಂದ ವಾಟ್ಸಾಪ್ ಬಂದ್ – ಕಾರಣವೇನು ?

Team Udayavani, Dec 16, 2020, 7:56 PM IST

whatsapp

ನವದೆಹಲಿ: ಜನಪ್ರಿಯ ವಾಟ್ಸಾಪ್ 2021ರಿಂದ ಕೆಲವು ಆ್ಯಂಡ್ರಾಯ್ಡ್ ಮತ್ತು ಐಪೋನ್ ಗಳಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಿದೆ. ಹೌದು, ಐಓಎಸ್ 9 ಮತ್ತು ಆ್ಯಂಡ್ರಾಯ್ಡ್ 4.0.3 ಅಪರೇಟಿಂಗ್ ಸಿಸ್ಟಂ ಹೊಂದಿರುವ ಹಳೆಯ ಡಿವೈಸ್ ಗಳಲ್ಲಿ ವಾಟ್ಸಾಪ್ ತನ್ನ ಕಾರ್ಯವನ್ನು ಮುಂದಿನ ವರ್ಷದಿಂದ (2021) ಸಂಪೂರ್ಣ ನಿಲ್ಲಿಸಲಿದೆ.

ಪ್ರಮುಖವಾಗಿ ಐಪೋನ್-4 ಮತ್ತು ಅದಕ್ಕೂ ಮೊದಲಿನ ಸ್ಮಾರ್ಟ್ ಫೋನ್, ಐಫೋನ್ 4ಎಸ್, ಐಫೋನ್ 5, ಐಫೋನ್ 5ಸಿ, ಐಪೋನ್ 5ಎಸ್, ಐಫೊನ್ 6, ಐಪೋನ್ 6ಎಸ್ ಮುಂತಾದವುಗಳಲ್ಲಿ  ವಾಟ್ಸಾಪ್ ನಿಷ್ಕ್ರೀಯಗೊಳ್ಳಲಿದೆ.

ಆ್ಯಂಡ್ರಾಯ್ಡ್ ನಲ್ಲೂ ಕೂಡ 4.0.3 ಆಪರೇಟಿಂಗ್ ಸಿಸ್ಟಂ ಹೊಂದಿರುವ ಡಿವೈಸ್ ಗಳಲ್ಲಿ 2021ರಿಂದ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ. ಪ್ರಮುಖವಾಗಿ ಹೆಚ್ ಟಿಸಿ ಡಿಸೈರ್, ಎಲ್ ಜಿ ಆಪ್ಟಿಮಸ್ ಬ್ಲ್ಯಾಕ್, ಮೋಟೋರೋವಾಲ ಡ್ರಾಯ್ಡ್ ರೇಜರ್, ಸ್ಯಾಮ್ ಸಂಗ್ ಗ್ಯಾಲಕ್ಷಿ ಎಸ್2, ಸೇರಿದಂತೆ ಇತರ ಹಳೆಯ ಸ್ಮಾರ್ಟ್ ಫೋನ್ ಗಳಲ್ಲಿ ವಾಟ್ಸಾಪ್ ತನ್ನ ಚಟುವಟಿಕೆಯನ್ನು ನಿಲ್ಲಿಸಲಿದೆ.

ಇದನ್ನೂ ಓದಿ: ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ: LDF ಗೆ ಗೆಲುವು, ಬಿಜೆಪಿಗೆ ಈ ಬಾರಿ ಹೆಚ್ಚು ಸ್ಥಾನ

ಹೊಸ ಸ್ಮಾರ್ಟ್ ಪೋನ್ ಅಥವಾ ಅಪ್ ಡೇಟೆಡ್ ಸಾಫ್ಟ್ ವೇರ್ ಗಳನ್ನು ಹೊಂದಿರುವ ಡಿವೈಸ್ ಗಳಲ್ಲಿ ವಾಟ್ಸಾಪ್ ಎಂದಿನಂತೆ ಕಾರ್ಯನಿರ್ವಹಿಸಲಿದೆ.

ಇತ್ತೀಚಿಗಷ್ಟೇ ವಾಟ್ಸಾಪ್ ಬಳಕೆದಾರರ ಹಿತದೃಷ್ಟಿಯಿಂದ ಪೇಮೆಂಟ್ ಸರ್ವಿಸ್, ಕಸ್ಟಂ ವಾಲ್ ಪೇಪರ್ಸ್, ಕಸ್ಟಂ ಕಾರ್ಟ್ಸ್, ಆಲ್ವೇಸ್ ಮ್ಯೂಟ್ ಸೇರಿದಂತೆ ಹಲವು ಫೀಚರ್ ಗಳನ್ನು ಜಾರಿಗೆ ತಂದಿತ್ತು.

ಇದನ್ನೂ ಓದಿ: ಜನವರಿ 1ರಿಂದ ವಿದ್ಯಾಗಮ ಕಾರ್ಯಕ್ರಮ ಆರಂಭ :ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.