ಶಿಕ್ಷಕರ ವರ್ಗಾವಣೆ: ಯಥಾಸ್ಥಿತಿಗೆ ಕೆಎಟಿ ಆದೇಶ

Team Udayavani, Dec 17, 2020, 8:57 PM IST

ಶಿಕ್ಷಕರ ವರ್ಗಾವಣೆ: ಯಥಾಸ್ಥಿತಿಗೆ ಕೆಎಟಿ ಆದೇಶ

ಸಾಂದರ್ಭಿಕ ಚಿತ್ರ

ಬೆಂಗಳೂರು: 2020-21ನೇ ಸಾಲಿನ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಮುಖ್ಯೋಪಾಧ್ಯಾಯರ ಸಾಮಾನ್ಯ ವರ್ಗಾವಣೆ ಕುರಿತು 2020ರ ನ.11ರಂದು ಹೊರಡಿಸಿರುವ ಅಧಿಸೂಚನೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ “ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ’ (ಕೆಎಟಿ) ಆದೇಶಿಸಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ 2016-17ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಯಿಂದಾಗಿ ತೊಂದರೆಗೆ ಸಿಲುಕಿರುವ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2020-21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯಲ್ಲಿ ಮೊದಲ ಅದ್ಯತೆ ನೀಡದುದನ್ನು ಪ್ರಶ್ನಿಸಿ ಮೂಡಿಗೆರೆ ತಾಲೂಕಿನ ಹಾಲೇಹಳ್ಳಿ ಸ.ಪ್ರಾ.ಶಾಲೆಯ ಶಿಕ್ಷಕ ಬಿ.ಎನ್‌. ಮಹೇಶ್ವರಪ್ಪ ಹಾಗೂ ಇತರ 7 ಮಂದಿ ಅರ್ಜಿ ಸಲ್ಲಿಸಿದ್ದರು.

ಇದನ್ನು ವಿಚಾರಣೆ ನಡೆಸಿದ ಕೆಎಟಿಯ ಹಂಗಾಮಿ ಅಧ್ಯಕ್ಷ ನ್ಯಾ| ಆರ್‌.ಬಿ.ಬೂದಿಹಾಳ್‌ ಮತ್ತು ಆಡಳಿತಾತ್ಮಕ ಸದಸ್ಯ ಶಿವಶೈಲಂ ಅವರಿದ್ದ ಪೀಠ, ನ.11ರ ಅಧಿಸೂಚನೆಗೆ ಉಭಯ ಕಡೆಯವರು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಧ್ಯಾಂತರ ಆದೇಶ ನೀಡಿ, ವಿಚಾರಣೆಯನ್ನು ಡಿ.23ಕ್ಕೆ ಮುಂದೂಡಿತು.

2016-17ನೇ ಸಾಲಿನ ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವು ಶಿಕ್ಷಕರು ತೊಂದರೆಗೆ ಸಿಲುಕಿದ್ದಾರೆ. ಅಲ್ಲದೆ, ಮೂರು ವರ್ಷಗಳಿಂದ ಕಾರಣಾಂತರಗಳಿಂದ ವರ್ಗಾವಣೆ ಪ್ರಕ್ರಿಯೆ ನಡೆದಿಲ್ಲ. ಈಗ ಸಾರ್ವಜನಿಕ ಶಿಕ್ಷಣ ಇಲಾಖೆ 2020-21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಗೆ ಕೌನ್ಸಿಲ್‌ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.

ಈ ವರ್ಗಾವಣೆ ಪ್ರಕ್ರಿಯೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು 2016-17ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೆ ಸಿಲುಕಿದವರಿಗೆ ಆದ್ಯತೆ ನೀಡಬೇಕಾಗಿತ್ತು. ಆದರೆ, 2019-20ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೆ ಸಿಲುಕಿರುವವರಿಗೆ ಆದ್ಯತೆ ನೀಡಲಾಗಿದೆ. ಆದ್ದರಿಂದ ಜಿಲ್ಲೆ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.